27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ ಉಚಿತ ನೇತ್ರಾ ತಪಾಸಣಾ ಶಿಬಿರ

ಮಂಗಳೂರು ಕೆಮಿಕಲ್ಸ್ ಮತ್ತು ಫರ್ಟಿಲೈಜರ್ ಲಿಮಿಟೆಡ್ ಪಣಂಬೂರು ಮಂಗಳೂರು ಇವರು ಜಸ್ಟಿಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಮಂಗಳೂರು,ಗ್ರಾಮ ಪಂಚಾಯತ್ ಮಚ್ಚಿನ,ವೀರಕೇಸರಿ ಫ್ರೆಂಡ್ಸ್ ( ರಿ) ಬಳ್ಳಮಂಜ ಇದರ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಮಾ.26 ರಂದು ಸಮುದಾಯ ಭವನ ಬಳ್ಳಮಂಜದಲ್ಲಿ ನಡೆಯಿತು. ಸುಮಾರು 150 ಕ್ಕು ಹೆಚ್ಚು ಫಲಾನುಭವಿಗಳು ಇದರ ಸದುಪಯೋಗ ಪiಡೆದುಕೊಂಡರು.


ಬಳ್ಳಮಂಜ ಅನುವಂಶಿಕ ಆಡಳಿತ ಮೊಕ್ತೇಸರಾದ ಡಾ| ಎಂ ಹರ್ಷ ಸಂಪಿಗೆತ್ತಾಯ ಉದ್ಘಾಟಿಸಿ ಶುಭ ಹಾರೈಸಿದರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಚ್ಚಿನ ಗ್ರಾ. ಪಂ. ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ ಮಚ್ಚಿನ ನೀಲೇಶ್ ಕುಮಾರ್ ಗೌರವ ಸಲಹೆಗಾರರು ವೀರಕೇಸರಿ ಫ್ರೆಂಡ್ಸ್ ಬಳ್ಳಮಂಜ, ಸುಧೀರ್ ಜೆ. ಶೆಟ್ಟಿ ಗೌರವ ಅಧ್ಯಕ್ಷರು ಶ್ರೀ ಅನಂತೇಶ್ವರ ಸ್ವಾಮಿ ಕಂಬಳ ಸಮಿತಿ ಬಳ್ಳಮಂಜ , ಅಶೋಕ್ ನಾವಡ ಅಧ್ಯಕ್ಷರು ವೀರಕೇಸರಿ ಫ್ರೆಂಡ್ಸ್ ಬಳ್ಳ ಮಂಜ, ಎಸ್. ಗಿರೀಶ್ ಮುಖ್ಯ ಉತ್ಪಾದನಾಧಿಕಾರಿ ಎಂ ಸಿ ಎಫ್ ಮಂಗಳೂರು, ರಿಷಿಕೇಶ್ ಅಮೀನ್ ಮುಖ್ಯಸ್ಥರು ಜಸ್ಟಿಸ್ ಕೆಎಸ್ ಹೆಗ್ಡೆ ಆಸ್ಪತ್ರೆ ದೇರಲ್ಕಟ್ಟೆ ಮಂಗಳೂರು ಇವರುಗಳು ಭಾಗವಹಿಸಿದ್ದರು. ಕಾರ್ಯಕ್ರಮದ ನಿರ್ವಹಣೆಯನ್ನು ದೀಕ್ಷಿತ್ ಶೆಟ್ಟಿ ಮತ್ತು ಪ್ರಾರ್ಥನೆಯನ್ನು ಪುಷ್ಪ ರಾವ್ ಅವರು ಹಾಗೂ ನಿಶಾಂತ್ ಕೆ. ಧನ್ಯವಾದ ನೀಡಿದರು.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅನ್ವಿತ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಭಾರಿ ಗಾಳಿ ಮಳೆ: ಪಿಲ್ಯ ಗೋಳಿಕಟ್ಟೆ ಬಳಿ ರಸ್ತೆಗೆ ಬಿದ್ದ ಮರ: ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ನಿಡ್ಲೆ ಸರಕಾರಿ ಪ್ರೌಢಶಾಲೆಗೆ ಶೇ. 95.65 ಫಲಿತಾಂಶ

Suddi Udaya

ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya
error: Content is protected !!