30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ದಡ್ಕ ಕಿನ್ನಿಗೋಳಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿಮಹಿಳೆ ಶವಪತ್ತೆ

ಮದ್ದಡ್ಕ : ‌ಇಲ್ಲಿಯ ಮದ್ದಡ್ಕ ಸಮೀಪದ ಕಿನ್ನಿಗೋಳಿ ಎಂಬಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾದ ಪ್ರಕರಣ ಮಾ.26ರಂದು ವರದಿಯಾಗಿದೆ.


ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಕಂಡು ಬಂದಿದೆ. ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಆತ್ಮಹತ್ಯೆಯಂತೆ ಕಾಣುತ್ತಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಪೊಲೀಸರು
ತನಿಖೆ ಮುಂದುವರಿಸಿದ್ದಾರೆ .

Related posts

ನಾಳ ದೇವಸ್ಥಾನದಲ್ಲಿ ಭೀಷ್ಮಾರ್ಜುನ ತಾಳಮದ್ದಳೆ

Suddi Udaya

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

Suddi Udaya

ಮಾತೃಶ್ರೀಡಾ. ಹೇಮಾವತಿ ಬಿ ಹೆಗ್ಗಡೆಯವರಿಗೆ ಸಾಧನಾ ರಾಜ್ಯಪ್ರಶಸ್ತಿ ಪ್ರದಾನ

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ಚಿಬಿದ್ರೆ – ಧರ್ಮಸ್ಥಳ ರಸ್ತೆಯಲ್ಲಿ ಬಿದ್ದ ಮರ : ಶೌರ್ಯ ವಿಪತ್ತು ಘಟಕದಿಂದ ತೆರವು

Suddi Udaya

ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ ನಿಧನ

Suddi Udaya
error: Content is protected !!