September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಮಾ.27 ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಪೊಲೀಸ್, ಧಕ್ಷುಣ ಕನ್ನಡ ಜಿಲ್ಲಾ ಪೊಲೀಸ್ ಘಟಕ, ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಮಾ 27 ರಂದು ನಡೆಯಲಿದೆ.

ನೂತನ ಪೊಲೀಸ್ ಠಾಣೆಯನ್ನು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ವಿ. ಸುನೀಲ್ ಕುಮಾರ್ ಉದ್ಘಾಟಿಸಲಿದ್ದಾರೆ.

ಗೌರವ ಮಾರ್ಗದರ್ಶಕರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಭಾಗವಹಿಸಲಿದ್ದಾರೆ.ಘನ ಉಪಸ್ಥಿತಿಯಲ್ಲಿ ಕರ್ನಾಟಕ ಸರಕಾರದ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಮೀನುಗಾರಿಕೆ,ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ,ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಲಿದ್ದಾರೆ ಎಂದು ಅಧಿಕಾರಿ ವರ್ಗದವರು ತಿಳಿಸಿದ್ದಾರೆ

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಮಡಂತ್ಯಾರು ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಹಾಗೂ ಸದಸ್ಯರು ಭೇಟಿ

Suddi Udaya

ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

Suddi Udaya

ರಾಜ್ಯದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಿಕ್ಕು ತೋರಿದ ‘ಆಸರೆ’ – ಕುಂಭಶ್ರೀ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪ್ರವೇಶ ಪರೀಕ್ಷೆಗೆ ಅಭೂತಪೂರ್ವ ಸ್ಪಂದನೆ

Suddi Udaya

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

Suddi Udaya

ಆಮಂತ್ರಣ ಪರಿವಾರ ಮತ್ತು ಆಮಂತ್ರಣ ಸಾಂಸ್ಕೃತಿಕ ವೇದಿಕೆ ಕರ್ನಾಟಕ ಆಯೋಜಿಸಿರುವ ರಾಜ್ಯಮಟ್ಟದ ಮುದ್ದುಕೃಷ್ಣ ಸ್ಪರ್ಧೆಯ ಫಲಿತಾಂಶ

Suddi Udaya

ನ.24: ಎಂ.ಸಿ.ಸಿ. ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

Suddi Udaya
error: Content is protected !!