September 6, 2026
ಗ್ರಾಮಾಂತರ ಸುದ್ದಿ

ಉಜಿರೆ ಮಣಿಕೆಯಲ್ಲಿ ಉಜಿರೆ ಮಣಿಕೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಭಾಗಿ

ಉಜಿರೆ: ಇಲ್ಲಿ ಯ ಮಣಿಕೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಅಭ್ಯರ್ಥಿ ರಕ್ಷಿತ್ ಶಿವರಾಂ ಮಾತಾನಾಡಿ, ಪಕ್ಷದ ಸಂಘಟನೆ ಹಾಗೂ ಚುನಾವಣೆಯಲ್ಲಿ ಅನುಸರಿಸ ಬೇಕಾದ ವಿಷಯಗಳ ಬಗ್ಗೆ ತಿಳಿಸಿದರು.


‌ಸಭೆಯಲ್ಲಿ ಉಭಯ ಬ್ಲಾಕ್ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್ ಕುರ್ತೋಡಿ , ರಂಜನ್ ಗೌಡ , ಉಜಿರೆ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀಧರ ಪೂಜಾರಿ ಮಾಜಿ ಉಪಾಧ್ಯಕ್ಷೆ ವಿನೂತ ರಜತ್ ಗೌಡ ಸೇರಿದಂತೆ ಕಾರ್ಯಕರ್ತರು ಮತ್ತು ಮುಖಂಡರುಗಳು ಉಪಸ್ಥಿತರಿದ್ದರು .

Related posts

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ ಸೀತಾರಾಮ ತೋಳ್ಪಾಡಿತ್ತಾರವರಿಗೆ ಅಭಿನಂದನಾ ಸಮಾರಂಭ

Suddi Udaya

ಉಜಿರೆ ನೀಲಿಯರ ಮನೆಯ ಜೋಮ ಕುರಿಯನ್ ನಿಧನ

Suddi Udaya

ತೆಕ್ಕಾರು ಕುಟ್ಟಿಕಳ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಮಾಯಿಲಕೋಟೆ ದೈವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಭೇಟಿ

Suddi Udaya
error: Content is protected !!