September 6, 2026
ರಾಜಕೀಯ

ಕಾಂಗ್ರೆಸ್‌ನ ಸಕ್ರೀಯ ಕಾರ್ಯಕರ್ತ ಅಜಯ್ ಜಾಕೋಬ್ ಬಿಜೆಪಿ ಸೇರ್ಪಡೆ

ನಾರಾವಿ: ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಆಡಳಿತ ವೈಖರಿ ಮತ್ತು ಶಾಸಕ ಹರೀಶ್ ಪೂಂಜರವರ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮೆಚ್ಚಿ ಕಾಂಗ್ರೇಸ್ ನಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದ ಯುವ ನಾಯಕ ಅಜಯ್ ಜಾಕೋಬ್ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.

ನಾರಾವಿ- ಕುತ್ಲೂರು ವಿಕಾಸದ ಹಬ್ಬ ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಪಕ್ಷದ ಧ್ವಜ ನೀಡಿ ಬಿಜೆಪಿಗೆ ಸೇರ್ಪಡೆಗೊಳಿಸಿದರು.

Related posts

ವಿಮೆನ್ ಇಂಡಿಯಾ ಮೂವ್‌ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿ ಪ್ರತಿನಿಧಿ ಸಭೆ- ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕರಾವಳಿ ಪ್ರಜಾ ಧ್ವನಿ ಯಾತ್ರೆ ಅಳದಂಗಡಿ ಬೃಹತ್ ಸಾರ್ವಜನಿಕ ಸಭೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಪಡೆದ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ವಿರುದ್ಧ: ಎಸ್ಡಿಪಿಐ ಮುಖಂಡರಿಂದ ಸಮಸ್ಯೆ ಬಗೆಹರಿಸಲು ಮನವಿ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಭಾರತಿಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದಿಂದ ನಾರವಿ ಕುತ್ಲೂರು ಗ್ರಾಮದ ವಿಕಾಸ ಹಬ್ಬ

Suddi Udaya
error: Content is protected !!