27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

ನಾರಾವಿ: ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೇರವೇರಿಸಿ ಶುಭಕೋರಿದರು.

ನಾರಾವಿ ಮುಖ್ಯಪೇಟೆಯಲ್ಲಿರುವ ಜೈನ್ ಕಂಫರ್ಟ್ಸ್ ನಲ್ಲಿ ಕಾರ್ಯಲಯಾ ಸದಾ ಕಾರ್ಯರ್ತರ ಸೇವೆಗೆ ತೆರೆದಯಕೊಂಡಿದೆ ಎಂದು ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಹಾಗೂ ಬಿಜೆಯ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya

ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲ್ಯಾಕ್ಮಿ ಶೋಕೇಸ್ ಅಳವಡಿಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

Suddi Udaya

ಕಾಯರ್ತಡ್ಕ: ಗಾಳಿ ಮಳೆಗೆ ಸೋಲಾರ್ ಮೇಲೆ ಮರಬಿದ್ದು ನಷ್ಟ

Suddi Udaya
error: Content is protected !!