23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನ

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. (64 ವ) ರವರು ಅಲ್ಪಕಾಲದ ಅಸೌಖ್ಯದಿಂದ ಮಾರ್ಚ್ 25 ರಂದು ನಿಧನರಾದರು..

ಇವರು ಸುಮಾರು 13 ವರ್ಷದಿಂದ ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಪಿಗ್ಮಿ ಸಂಗ್ರಹಕರಾಗಿ ಯಕ್ಷಗಾನ ಕಲಾವಿದರಾಗಿ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿದ್ದರು. ಇವರು 3 ಹೆಣ್ಣು 1 ಗಂಡು ಮಕ್ಕಳನ್ನು ಅಗಲಿದ್ದಾರೆ.

Related posts

ಉಜಿರೆ: ಎಂ.ಜಿ.ಐ.ಆರ್.ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು ಕುರಿತು ರಾಷ್ಟ್ರೀಯ ಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಜೂ.21: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya
error: Content is protected !!