25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಬೆಳ್ತಂಗಡಿ

ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೊಷಣ್ ಅಭಿಯಾನದಡಿ ಸಿರಿಧಾನ್ಯ ಮಾಹಿತಿ ಕಾರ್ಯಕ್ರಮ

ಮಚ್ಚಿನ:ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ದಡಿ ಸಿರಿಧಾನ್ಯ ಗಳ ಮಾಹಿತಿ ಕಾರ್ಯಕ್ರಮ ಹಾಗೂ ಅಂಗನವಾಡಿ ಮಕ್ಕಳ ಬೀಳ್ಕೊಡುವ ಕಾರ್ಯಕ್ರಮ ಮಾ.25ರಂದು ಹಮ್ಮಿ ಕೊಳ್ಳಲಾಯಿತು

ಈ ಕಾರ್ಯಕ್ರಮ ದಲ್ಲಿ ಪಂಚಾಯತ್ ಸದಸ್ಯರಾದ ರುಕ್ಮಿಣಿ ನೆತ್ತರ,ಬಾಲವಿಕಾಸ ಸಮಿತಿ ಯ ಅಧ್ಯಕ್ಷರಾದ ಜ್ಯೋತಿ ಹರೀಶ್ ಮಚ್ಚಗುರಿ,ಶಾಲಾ ಮುಖ್ಯ್ಯೋಪಾಧ್ಯಯ ರಾದ ಸೀತಾರಾಮ ಬೆಳಾಲು, ಶಕ್ತಿ ನವೋದಯ ಸಂಘದ ಅಧ್ಯಕ್ಷರಾದ ಮೋಹಿನಿ ಯೋಗೀಶ್ ಮಚ್ಚಗುರಿ ಸಮಿತಿ ಸದಸ್ಯರು,ಪೋಷಕರು ಭಾಗವಹಿಸಿದರು. ಬೀಳ್ಕೊಡುತ್ತಿರುವ ಪುಟಾಣಿಗಳು ತಮ್ಮ 3 ವರ್ಷಗಳ ಅಂಗನವಾಡಿ ಅನುಭವ ಗಳನ್ನು ಹಂಚಿಕೊಂಡರು. ಮಕ್ಕಳು ತಮ್ಮ ಸವಿ ನೆನಪಿಗಾಗಿ ಅಂಗನವಾಡಿ ಕೇಂದ್ರಕ್ಕೆ ಮಿಕ್ಸಿ
ಹಾಗೂ ಜ್ಯೂಸರ್ ನೀಡಿದರು. ಅಂಗನವಾಡಿ ಟೀಚರ್ ಮಕ್ಕಳಿಗೆ ಕಿರು ಸ್ಮರಣಿಕೆ ನೀಡಿ ಗೌರವಿಸಿದರು.ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಅಂಗನವಾಡಿ ಶಿಕ್ಷಕಿ ಸ್ವಾಗತಿಸಿ , ವಂದಿಸಿದರು.

Related posts

ಕ್ಲಸ್ಟರ್ ಮಟ್ಟದ ವಾರ್ಷಿಕ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಬೆಳ್ತಂಗಡಿ :ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಮುಂಜಿ ಕಾರ್ಯಕ್ರಮ

Suddi Udaya

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya

ಜು.11: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ಬಾರ್ಯ : ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!