April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಮ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಲಿರುವ ರಕ್ಷಿತ್ ಶಿವರಾಂರವರು ಕನ್ಯಾಡಿ ರಾಮ ಕ್ಷೇತ್ರದ ಸ್ವಾಮೀಜಿಗಳಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಬೆಳ್ತಗಡಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶೈಲೇಶ್ ಕುಮಾರ್, ಪಿ. ಕೆ ರಾಜು ಪೂಜಾರಿ, ಸುಭಾಶ್ಚಂದ್ರ ರೈ,ಧರಣೇಂದ್ರ ಕುಮಾರ್, ಶಂಕರ ವಿಠಲ ಭಟ್, ನಾರಾಯಣ ಗೌಡ ದೇವಸ್ಯ, ಅಭಿದೇವ್ ಆರಿಗ, ಸತೀಶ್ ಕಾಶಿಪಟ್ನ, ರೊಯ್ ಪುದುವೆಟ್ಟು, ಪ್ರವೀಣ್ ಫೆರ್ನಾಂಡಿಸ್, ಹರೀಶ್ ಗೌಡ, ಗಫೂರ್ ಪುದುವೆಟ್ಟು , ವಿನ್ಸೆಂಟ್ ಡಿ ಸೋಜಾ, ಜಯವಿಕ್ರಂ, ನಿತೇಶ್ ಕೋಟ್ಯಾನ್, ಹರೀಶ್ ಸುವರ್ಣ,ಜಿನ್ನಪ್ಪ ಪೂಜಾರಿ, ಸ್ಟೀವನ್ ಮೋನಿಸ್, ಅಶ್ವತ್ ರಾಜ್ ಮುಂತಾದವರು ಉಪಸ್ಥತರಿದ್ದರು.

Related posts

ಶಿಶಿಲ: ಶಿವಕೀರ್ತಿ ನಿಲಯದಲ್ಲಿ‌ “ಹನುಮ‌ ಜಯಂತಿ” ಆಚರಣೆ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

Suddi Udaya

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

Suddi Udaya
error: Content is protected !!