25.7 C
ಪುತ್ತೂರು, ಬೆಳ್ತಂಗಡಿ
May 17, 2025
ಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಪೊಲೀಸ್, ಧಕ್ಷುಣ ಕನ್ನಡ ಜಿಲ್ಲಾ ಪೊಲೀಸ್ ಘಟಕ, ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಮಾ 27 ರಂದು ನಡೆಯಿತು.

ನೂತನ ಪೊಲೀಸ್ ಠಾಣೆಯನ್ನು
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿ ಶುಭಕೋರಿದರು.

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಆಶೀರ್ವದಿಸಿದರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು ವೇದಿಕೆಯಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ವಿಧಾನಪರಿಷತ್ ಶಾಸಕರಾದ ಪ್ರತಾಪಸಿಂಹ ನಾಯಕ್, ಧರ್ಮಸ್ಥಳ ಪೊಲೀಸ್ ಅಧೀಕ್ಷಕ ಡಾ.ವಿಕ್ರಮ್ ಆಮ್ಟೆ,ಡಿ.ವೈ.ಎಸ್.ಪಿ ಸತ್ಯನಾರಾಯಣ ಮತ್ತು

ಪ್ರತಾಪಸಿಂಹ ಥೊರೊಟ್ಟು, ವೃತ್ತ ನಿರೀಕ್ಷಕಾ ಶಿವಕುಮಾರ್,ಧರ್ಮಸ್ಥಳ ಗ್ರಾ.ಪಂ ಅಧ್ಯಕ್ಷೆ ಜಯ ಮೋನಪ್ಪ ಗೌಡ ಹಾಗೂ ಪೊಲೀಸ್ ಅಧಿಕಾರಿ ವರ್ಗದರವರು ಉಪಸ್ಥಿತರಿದ್ದರು.

ಪೊಲೀಸ್ ಅಧಿಕ್ಷಕ ಡಾ. ವಿಕ್ರಮ್ ಆಮ್ಟೆ ಸ್ವಾಗತಿಸಿ, ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ಪೂಟನಿ ನಿರೂಪಿಸಿದರು.

Related posts

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಸಾಹಿತ್ಯೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

Suddi Udaya
error: Content is protected !!