April 2, 2025
ತಾಲೂಕು ಸುದ್ದಿ

ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

*ಕಾಡಿಗೆ ಬಿದ್ದ ಬೆಂಕಿಯಿಂದ ಆಹಾರ, ನೀರು ಸಿಗದೆ ಚಿರತೆ ಮರಿ ಸಾವನ್ನಪ್ಪಿದ ಶಂಕೆ*

ಶಿಬಾಜೆ : ಇಲ್ಲಿಯ ಸುರಕ್ಷಿತಾರಣ್ಯದ ಪಡಂತಾಜೆ ಎಂಬಲ್ಲಿ ಪಂಚಾಯತ್ ರಸ್ತೆಯ 1೦೦ ಮೀ, ಒಳಗಡೆ ಸುಮಾರು ಆರು ತಿಂಗಳ ಪ್ರಾಯದ ಚಿರತೆ ಮರಿಯ ಕಳೇಬರಹ ಮಾ.25ರಂದು ಸಂಜೆ ಪತ್ತೆಯಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಗಸ್ತು ತಿರುಗುವ ಸಂದರ್ಭ ಕಳೇಬರಹ ಪತ್ತೆಯಾಗಿದ್ದು, ಇಲಾಖೆಯ ನಿಯಮದಂತೆ

ಪೋಸ್ಟ್‌ಮಾರ್ಟಂ ಮಾಡಿ ದಫನ ಮಾಡಲಾಯಿತು.
ಇತ್ತೀಚೆಗೆ ಕಾಡಿಗೆ ಬಿದ್ದ ಬೆಂಕಿಯಿಂದ ಆಹಾರ, ನೀರು ಸಿಗದೆ ಚಿರತೆ ಮರಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಗ್ರಾಮ ಪಂಚಾಯತ್ ಅಧ್ಯಕ್ಷ ರತೀಶ್ ಗೌಡ, ಸದಸ್ಯರು, ಇಲಾಖಾಧಿಕಾರಿಗಳು ಹಾಗೂ ಗ್ರಾಮಸ್ಥರು ಸಹಕರಿಸಿದರು.

Related posts

ಬೆಳ್ತಂಗಡಿಯಲ್ಲಿ ನಡೆದ ಮಂಗಳೂರು ವಿಭಾಗದ ಜಿನಭಜನಾ ಸ್ಪರ್ಧೆ: ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya

ಆಲಡ್ಕ ಹಿಂದು ಯುವಶಕ್ತಿ ಸಂಘಟನೆಯ 44 ನೇ ಸೇವಾಯೋಜನೆಯ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಬೆಳ್ತಂಗಡಿ ಮಾಸ್ಟರ್ಸ್ ಕೋಚಿಂಗ್ ಕ್ಲಾಸ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಭೇಟಿ

Suddi Udaya
error: Content is protected !!