24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿ

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

ಬೆಳ್ತಂಗಡಿ : ಕಳೆದ ಕೆಲ ವಾರಗಳಿಂದ ಉಂಟಾದ ಉರಿ ಬಿಸಿಲಿನ ಬೇಗೆಗೆ ತಾಲೂಕಿನಾದ್ಯಂತ ಅಲ್ಲಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು , ಅಪಾರ ಪ್ರಮಾಣದ ವನ್ಯ ಸಂಪತ್ತು ನಾಶವಾಗಿದೆ.


ಜ. 27 ರಂದು ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ ಆವರಿಸಿಕೊಂಡಿದ್ದು. ತಕ್ಷಣ ಅಲ್ಲಿಯ ಸ್ಥಳೀಯ ವಾರ್ಡ್ ಸದಸ್ಯೆ ಶ್ರೀಮತಿ ತುಳಸಿ ಕರುಣಾಕರ ಅವರು ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿದ್ದು, ಅಗ್ನಿ ಶಾಮಕ ದಳ‌ ಸ್ದಳಕ್ಕೆ ಆಗಮಿಸು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್ ರವರಿಗೆ “ಡಾ.ಯಂ ವಿಶ್ವೇಶ್ವರಯ್ಯ ತಾಂತ್ರಿಕ ಪ್ರಶಸ್ತಿ”

Suddi Udaya

ಸೋಣಂದೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ಡಿ.3: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ “ಜನಾಂದೋಲನ ಸಭೆ”: ರಕ್ತದ ಸಹಿಯ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಯವರಿಗೆ ಮನವಿ

Suddi Udaya

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!