25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಶಿಶಿಲ ಶ್ರೀ ಚಂದ್ರಪುರ ಜಿನ ಮಂದಿರ ದಲ್ಲಿ ಸ್ವರ್ಗಿಯಶ್ರವಣಬೆಳಗೊಳ ಶ್ರೀಗಳಿಗೆ ವಿನಾಯಂಜಲಿ ಅರ್ಪಣೆ

ಶಿಶಿಲ : ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಜಿನ ಮಂದಿರ ದಲ್ಲಿ ಸ್ವರ್ಗಿಯ ಶ್ರವಣಬೆಳಗೊಳ ಶ್ರೀಗಳಿಗೆ ವಿನಾಯಂಜಲಿ ಅರ್ಪಿಸಲಾಯಿತು

ಈ ಸಂದರ್ಭದಲ್ಲಿ ಧರ್ಮಸ್ಥಳದ ಸುರೇಂದ್ರ ಕುಮಾರ್ ಕೋಟ್ಯಾನ ಬಂಟ್ರು. ವಿಜಯಕುಮಾರ್ ಹಣೆರಾಜ ಜೈನ್ ಯಶೋಧರ ಶೆಟ್ಟಿ ರವಿರಾಜ್ ಶೆಟ್ಟಿ. ಡಾ. ಜಯ ಕೀರ್ತಿ ಜೈನ್. ಜಿನರಾಜ ಪೂವಣಿ.
ಅತಿಶಯ ಜೈನ್. ಅರಹಂತ ಇಂದ್ರ ಶ್ರೀಮತಿ ಪದ್ಮಲತಾ ಶ್ರೀಮತಿ ನಾಗಕನ್ನಿಕ ಶ್ರೀಮತಿ ಜಯಶ್ರೀ ಶ್ರೀಮತಿ ಸುರಭಿ ಜಯಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Related posts

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷ, ಉದ್ಯಮಿ ಪೃಥ್ವಿ ರಂಜನ್ ರಾವ್ ಹೃದಯಾಘಾತದಿಂದ ನಿಧನ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ರವರ ಹುಟ್ಟುಹಬ್ಬದ ಪ್ರಯುಕ್ತ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ವತಿಯಿಂದ ಅಭಿನಂದನೆ

Suddi Udaya

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ಜು.16-ಆ.16: ಲಾಯಿಲ ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಚಿಕಿತ್ಸಾ ಪ್ಯಾಕೇಜ್

Suddi Udaya
error: Content is protected !!