25.8 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿ

ಧರ್ಮಸ್ಥಳ ಮುಂಡ್ರುಪಾಡಿಯಲ್ಲಿ ಬೈಕಿಗೆ ಲಾರಿ ಡಿಕ್ಕಿ : ಬೈಕ್ ಸವಾರ ಬೆಳ್ತಂಗಡಿ ಖಾಸಗಿ ಸವೆ೯ಯರ್ ಸಹಾಯಕ ಗುರುವಾಯನಕೆರೆ ಶಕ್ತಿನಗರ ನಿವಾಸಿ ಪ್ರಸಾದ್ ಶೆಟ್ಟಿ ಮೃತ್ಯು: ಸಹ ಸವಾರ ಖಾಸಗಿ ಸವೆ೯ಯರ್ ವಿಶ್ವನಾಥ್ ರಾವ್ ಗೆ ಗಾಯ

ಬೆಳ್ತಂಗಡಿ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ವಾಹನ ಅಪಘಾತದಲ್ಲಿ ಗಂಭೀರಗೊಂಡ
ಬೈಕ್ ಸವಾರ ಬೆಳ್ತಂಗಡಿ ಖಾಸಗಿ
ಸವೆ೯ಯರ್ ಸಹಾಯಕ ಗುರುವಾಯನಕೆರೆ ಶಕ್ತಿನಗರ ನಿವಾಸಿ ಪ್ರಸಾದ್ ಶೆಟ್ಟಿ(27ವ) ಸಾವನ್ನಪ್ಪಿದ್ದಾರೆ.
ಸಹ ಸವಾರ ಖಾಸಗಿ
ಸವೆ೯ಯರ್ ವಿಶ್ವನಾಥ್ ರಾವ್ ಗಂಭೀರ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಧರ್ಮಸ್ಥಳ ಸಮೀಪದ ಮುಂಡ್ರುಪ್ಪಾಡಿ ಎಂಬಲ್ಲಿ ಸವೆ೯ ಕಾಯ೯ ನಡೆಸಿ ಬರುತ್ತಿರುವ ಸಂದರ್ಭದಲ್ಲಿ ಈ ದುಘ೯ಟನೆ ನಡೆದಿದೆ.

ಧಮ೯ಸ್ಥಳ ಚಚ್೯ ಸಮೀಪದ
ಮುಂಡ್ರುಪಾಡಿಯಲ್ಲಿ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು ಈ ವೇಳೆ ಬೈಕ್ ನಲ್ಲಿದ್ದ ಇಬ್ಬರು ರಸ್ತೆಗೆ ಎಸೆಯಲ್ಪಟ್ಟು, ಗಂಭೀರ ಗಾಯವಾಗಿದ್ದು, ಚಿಕಿತ್ಸೆ ಗಾಗಿ ಆಸ್ಪತ್ರೆಗೆ ತರುವ ಈ ವೇಳೆ ಬೈಕ್ ಸವಾರ ಗುರುವಾಯನಕೆರೆ ನಿವಾಸಿ ಪ್ರಸಾದ್ ಶೆಟ್ಟಿ ಸಾವನ್ನಪ್ಪಿದ್ದಾರೆ. ವಿಶ್ವನಾಥ್ ರಾವ್ ಗಂಭೀರ ಗಾಯಗೊಂಡಿದ್ದು ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಮಿತ್ತಬಾಗಿಲು: ಕೊಳಂಬೆ ನಿವಾಸಿ ವಿದ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಾಡು ಪ್ರಾಣಿಗಳನ್ನು ಹೆದರಿಸಲು ಕೋವಿಯಿಂದ ಹಾರಿಸಿದ ಗುಂಡು ತಾಗಿ ಗಂಭೀರ ಗಾಯ

Suddi Udaya

ಮಿತ್ತಬಾಗಿಲು: ಮನೆಯ ಬೀಗ ಮುರಿದು ನಗದು ಕಳ್ಳತನ

Suddi Udaya

ಹೊಸಂಗಡಿ: ಕಾರು ಡಿಕ್ಕಿ-ಬಾಲಕ ಸ್ಥಳದಲ್ಲೇ ಮೃತ್ಯು

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಉಜಿರೆ: ರಸ್ತೆಯ ಬದಿ ನಿಲ್ಲಿಸಿದ್ದ ಸ್ಕೂಟರ್ ಕಳವು

Suddi Udaya
error: Content is protected !!