32.3 C
ಪುತ್ತೂರು, ಬೆಳ್ತಂಗಡಿ
April 6, 2025
ಅಪರಾಧ ಸುದ್ದಿ

ಧರ್ಮಸ್ಥಳ-ಮುಂಡ್ರುಪಾಡಿ
ಭೀಕರ ರಸ್ತೆ ಅಪಘಾತ
ಗುರುವಾಯನಕೆರೆಯ ನಿವಾಸಿ ಗಂಭೀರ ಗಾಯ ಆಸ್ಪತ್ರೆಗೆ ದಾಖಲು


ಧರ್ಮಸ್ಥಳ : ಇಲ್ಲಿಯ ಧರ್ಮಸ್ಥಳ ಮುಂಡ್ರುಪಾಡಿ ರಸ್ತೆಯಲ್ಲಿ ಧರ್ಮಸ್ಥಳ ಚರ್ಚ್ ಎದುರು ಇಂದು ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಗುರುವಾಯನಕೆರೆ ನಿವಾಸಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ಮಾ.೨೯ರಂದು ವರದಿಯಾಗಿದೆ.
ಧರ್ಮಸ್ಥಳದಿಂದ ಮುಂಡ್ರುಪಾಡಿ ಕಡೆಗೆ ಹೋಗುತ್ತಿದ್ದ ಲಾರಿ ಹಾಗೂ ಮುಂಡ್ರುಪಾಡಿ ಕಡೆಯಿಂದ ಧರ್ಮಸ್ಥಳದತ್ತ ಬರುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡು ಈ ದುರ್ಘಟನೆ ಸಂಭವಿಸಿದೆ. ಬೈಕ್‌ನಲ್ಲಿ ಇಬ್ಬರಿದ್ದು, ಓರ್ವ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕೊಂಡೊಯ್ಯಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Related posts

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

Suddi Udaya

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ