25.7 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನ

ನಿವೃತ್ತ ಹಿರಿಯ ಆರೋಗ್ಯ ಸಹಾಯಕಿ, ಹೆರಿಗೆ ತಜ್ಞೆ ಮುಂಡಾಜೆಯ ಶ್ರೀಮತಿ ಸರಸ್ವತಿ ರೈ ನಿಧನ

ಮುಂಡಾಜೆ : ಇಲ್ಲಿಯ ಮುಂಡಾಜೆ ಅಶೋಕ ನಿಲಯದ ನಿವಾಸಿ ಹೆರಿಗೆ ತಜ್ಞೆ ಶ್ರೀ ಮತಿ ಸರಸ್ವತಿ ರೈ (95ವ) ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲಿ ಮಾ.30 ರಂದು ತಮ್ಮ ಬಂಟ್ವಾಳದ ಮಗಳ ಮನೆಯಲ್ಲಿ ನಿಧನರಾದರು.
ಸುಮಾರು 40 ವಷ೯ಗಳ ಕಾಲ‌ ಆರೋಗ್ಯ ಇಲಾಖೆಯಲ್ಲಿ ಹಿರಿಯ ಆರೋಗ್ಯ ಸಹಾಯಕಿಯಾಗಿ ಸೇವೆ ಸಲ್ಲಿಸಿದ್ದರು. ಹೆರಿಗೆಯಲ್ಲಿ ವಿಶೇಷ ಪರಿಣಿತಿಯನ್ನು ಹೊಂದಿದ್ದ, ಅವರು

ನಿವೃತ್ತಿ ‌ಬಳಿಕವೂ ಅವರು ಹಲವು ವಷ೯ಗಳ ಕಾಲ ಹೆರಿಗೆ ತಜ್ಞೆಯಾಗಿ ತನ್ನ ಸೇವೆಯನ್ನು ಮುಂದುವರಿಸಿ, ಸುಮಾರು ಒಂದು ಸಾವಿರಕ್ಕೂ ಮಿಕ್ಕಿ ಹೆರಿಗೆ ಮಾಡಿಸಿ , ನಾಗರಿಕರ ಪ್ರೀತಿ, ವಿಶ್ವಾಸ ಕ್ಕೆ ಪಾತ್ರರಾಗಿದ್ದರು. ಮೃತರು ಇಬ್ಬರು ಗಂಡು, ಇಬ್ಬರು ಹೆಣ್ಣು ಮಕ್ಕಳನ್ನು, ಬಂಧು ವಗ೯ದವರನ್ನು ಅಗಲಿದ್ದಾರೆ.

Related posts

ಕರಿಯ ಗೌಡ ಕೆರೆಗೆ ಬಿದ್ದು ಮೃತ್ಯು

Suddi Udaya

ಬೆಳಾಲು: ಮಾಚಾರು ನಿವಾಸಿ ಸುಂದರ ಮಡಿವಾಳ ನಿಧನ

Suddi Udaya

ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಶಿವಯ್ಯ ಪೂಜಾರಿ ನಿಧನ

Suddi Udaya

ಹುಣ್ಸೆಕಟ್ಟೆ : ಆಟೋ ಚಾಲಕ ಪಿ.ಹರೀಶ್ಚಂದ್ರ ನಿಧನ

Suddi Udaya

ನಿವೃತ ಡಿಸಿಪಿ ಡಿ. ಧರ್ಮಯ್ಯ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ, ಎನ್.ಪದ್ಮನಾಭ ಮಾಣಿಂಜ ವಿಧಿವಶ

Suddi Udaya
error: Content is protected !!