23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮದ್ದಡ್ಕ ರಾಮನವಮಿ ಪ್ರಯುಕ್ತ ಭಜನಾ ಕಾರ್ಯಕ್ರಮ

ಕುವೆಟ್ಟು: ಶ್ರೀ ರಾಮ ಸೇವಾ‌ ಸಮಿತಿ ಮದ್ದಡ್ಕ .ವಿಶ್ವ‌ ಹಿಂದೂ ಪರಿಷತ್ .ಭಜರಂಗದಳ ಮದ್ದಡ್ಕ ಘಟಕದ ಅಶ್ರಯದಲ್ಲಿ ರಾಮ ನವಮಿ ಪ್ರಯುಕ್ತ ಭಜನಾ ಮಂದಿರದಲ್ಲಿ ಸೂರ್ಯೋದಯದಿಂದ -ಸೂರ್ಯಾಸ್ತಮಾನದವರೇಗೆ ನಡೆಯುವ ಭಜನಾ ಕಾರ್ಯಕ್ರಮವನ್ನು ಓಡೀಲು ಶ್ರೀ ಮಹಾಲಿಂಗೇಶ್ವ‌ರ ದೇವಸ್ತಾನದ ಪ್ರಧಾನ ಅರ್ಚಕರು ರಘುರಾಮ್ ಭಟ್ ಮಠ ದೀಪ ಬೆಳಗಿಸಿ ಉದ್ಘಾಟಿಸಿದರು

ವಿಶೇಷವಾಗಿ ಗಣಹೋಮ ಜರಗಿತು ಈ‌ ಸಂದರ್ಭದಲ್ಲಿ ಶ್ರೀರಾಮ ಸೇವಾ‌ ಸಮಿತಿಯ ಗೌರವಾಧ್ಯಕ್ಷ ಶೇಖರ್ ಶೆಟ್ಟಿ ಉಪ್ಪಡ್ಕ. ಅಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು. ಕಾರ್ಯದರ್ಶಿ ಮನೋಹರ ಕೇದಳಿಕೆ. ಭಜರಂಗದಳ ಮದ್ದಡ್ಕ ಘಟಕದ ಸಂಚಾಲಕ ಯಶೋಧರ ಶೆಟ್ಟಿ. ಕಾರ್ಯದರ್ಶಿ ವಿನೋದ್ ಶೆಣೈ. ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ‌ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ. ಭಜನಾ ಸಮಿತಿ ಅಧ್ಯಕ್ಷ ಸಂದೇಶ್ ಅನಿಲ. ಲಕ್ಷ್ಮೀಕಾಂತ್ ಮೂಡೈಲು. ಶ್ರೀ ರಾಮ ಸೇವಾ ಸಮಿತಿ ಪಧಾದಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು

Related posts

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಜ.17 ಮಡಂತ್ಯಾರು ಜೆಸಿಐ ಪದ ಪ್ರಧಾನ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇ 24: ವೇಣೂರು ವಿದ್ಯುತ್ ನಿಲುಗಡೆ

Suddi Udaya
error: Content is protected !!