September 6, 2026
ಅಪರಾಧ ಸುದ್ದಿ

ಸವಣಾಲಿನಲ್ಲಿ ಬೈಕ್- ಬೈಕ್ ನಡುವೆ ಅಪಘಾತ : ಆಳದಂಗಡಿ ಹಾ.ಉ.ಸ.ಸಂಘದ ಮಾಜಿ ಕಾರ್ಯದರ್ಶಿ ಹೆನ್ರಿ ಡಿ’ ಸೋಜ ಮೃತ್ಯು

ಬೆಳ್ತಂಗಡಿ: ಸವಣಾಲಿನಲ್ಲಿ ಬೈಕ್- ಬೈಕ್ ಅಪಘಾತ ಸಂಭವಿ, ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡು ಘಟನೆ ವರದಿಯಾಗಿದೆ.
ಆಳದಂಗಡಿ ಹಾ.ಉ.ಸ.ಸಂಘದ ಮಾಜಿ ಕಾರ್ಯದರ್ಶಿ
ಹೆನ್ರಿ ಡಿ ಸೋಜ, ಅಪಘಾತದಲ್ಲಿ ಮೃತಪಟ್ಟ ವರು. ಸವಾಣಾಲು ಮಸೀದಿ ಬಳಿ ದ್ವಿಚಕ್ರ ವಾಹನಗಳ ನಡುವೆ ಅಪಘಾತದಲ್ಲಿ , ಈ ದುಘ೯ಟನೆ ನಡೆದಿದೆ ಎಂದು ವರದಿಯಾಗಿದೆ.

Related posts

ಯುವತಿಯರೊಂದಿಗೆ ಅನುಚಿತ ವರ್ತನೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ರಾತ್ರಿ ಬೀಟ್ ಕರ್ತವ್ಯದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ : ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳಾದ ಅರಸಿನಮಕ್ಕಿಯ ಸಚಿನ್ ಹಾಗೂ ನೆಲ್ಯಾಡಿಯ ಚಂದನ್ ಬಂಧನ*

Suddi Udaya

ಸ್ಕೂಟಿಗೆ- ಆಟೋ ರಿಕ್ಷಾ ಡಿಕ್ಕಿ ಪ್ರಕರಣ: ಆಟೋ ಚಾಲಕನಿಗೆ ಕಾರಾಗೃಹ ಶಿಕ್ಷೆ ಪ್ರಕಟ

Suddi Udaya

ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

Suddi Udaya

ಬಾರ್ಯ: ಬನ್ನೆoಗಳ ಸೇತುವೆ ಮೇಲೆ ಪ್ರಾಣಿ ತ್ಯಾಜ್ಯ ಎಸೆದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಕುಕ್ಕೇಡಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ಪ್ರಕರಣ: ಮಾಲಕ ಸೈಯ್ಯದ್ ಬಶೀರ್ ಪೊಲೀಸ್ ವಶ

Suddi Udaya
error: Content is protected !!