23.5 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

ಕಡಿರುದ್ಯಾವರ ಗ್ರಾಮದ ಹೇಡ್ಯ,ಬೊಳ್ಳೂರು ಬೈಲು ಪರಿಸರಗಳಲ್ಲಿ ಗುರುವಾರ ತಡರಾತ್ರಿ ಕಾಡಾನೆ ಸಂಚರಿಸುವ ಕುರಿತು ಸ್ಥಳಿಯರು ತಿಳಿಸಿದ್ದಾರೆ.
ಹೇಡ್ಯದಿಂದ ಬೊಳ್ಳೂರುಬೈಲಿನತ್ತ ಹೋಗಿರುವ ಕಾಡಾನೆ ಸ್ಥಳೀಯ ಪ್ರದೇಶದ ಮನೆಗಳ ಸಮೀಪದಿಂದಲೇ ಹೋಗಿ, ಮುಖ್ಯರಸ್ತೆಯಲ್ಲೂ ಸಂಚರಿಸಿದೆ. ರಾತ್ರಿ ಒಂದು ಗಂಟೆ ವೇಳೆಗೆ ಕಾಡಾನೆ ಸಂಚಾರ ಸ್ಥಳೀಯರ ಗಮನಕ್ಕೆ ಬಂದಿದೆ.
ಡಿ ಆರ್ ಎಫ್ ಓ ರವೀಂದ್ರ ಅಂಕಲಗಿ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.ಕಾಡಾನೆ ಸಂಚರಿಸಿದ ಪ್ರದೇಶಗಳಲ್ಲಿ ಯಾವುದೇ ಕೃಷಿ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸಲಗ ಬೊಳ್ಳೂರುಬೈಲು ಮೂಲಕ ಕಿಲ್ಲೂರಿನತ್ತ ಹೋಗಿರುವ ಶಂಕೆ ವ್ಯಕ್ತವಾಗಿದೆ.

Related posts

ಇಂದಬೆಟ್ಟು: ಬಂಗಾಡಿ ನಿವಾಸಿ ಜ್ವರದಿಂದ ಬಳಲಿ ಅವಿವಾಹಿತ ವಿಶ್ವನಾಥ ನಿಧನ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಶಿಶಿಲ: ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿರದಲ್ಲಿ ನೋಂಪಿ

Suddi Udaya
error: Content is protected !!