April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಉಜಿರೆ: ಹದಿಹರೆಯದ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ

ಉಜಿರೆ:ಉಜಿರೆಯ ಎಸ್ ಡಿ ಯಂ ಪಾಲಿಟೆಕ್ನಿಕ್ ಯುವ ರೆಡ್ ಕ್ರಾಸ್ ಘಟಕ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ, ವಿಶ್ವ ಮಹಿಳಾ ದಿನದ ಅಂಗವಾಗಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹದಿಹರೆಯದಲ್ಲಿ ಅರೋಗ್ಯ ಮಾಹಿತಿ ಎಂಬ ವಿಷಯದ ಕುರಿತಾಗಿ ಮಾಹಿತಿಯನ್ನು ಮಾ.28 ರಂದು ಹಮ್ಮಿಕೊಳ್ಳಲಾಯಿತು.

ಬೆನಕ ಹೆಲ್ತ್ ಸೆಂಟರ್ ಉಜಿರೆ ಇದರ ವೈದ್ಯಾಧಿಕಾರಿ ಶ್ರೀ ಮತಿ ಅಂಕಿತ ಜಿ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಹದಿಹರೆಯದಲ್ಲಿ ಮಹಿಳೆಯ ದೈಹಿಕ, ಮಾನಸಿಕ ಅರೋಗ್ಯ, ಋತುಚಕ್ರದ ಸಮಸ್ಯೆಗಳ ಪರಿಹಾರ ಕುರಿತಾಗಿ ಮಾಹಿತಿಯನ್ನು ನೀಡಿದರು,
ಸಮಾರಂಭದಲ್ಲಿ ಬೆಳ್ತಂಗಡಿ ರೋಟರಿ ಅನ್ಸ್ ಕ್ಲಬ್ ಅಧ್ಯಕ್ಷೆ ಶ್ರೀ ಮತಿ ಸುಜಾತಾ ಅಣ್ಣಿ ಪೂಜಾರಿ, ಪ್ರಾಂಶುಪಾಲರಾದ ಸಂತೋಷ್, ವೈ ಆರ್ ಸಿ ಕಾರ್ಯಕ್ರಮಾಧಿಕಾರಿ ಅವನೀಶ್ ಪಿ, ಉಪ ಕಾರ್ಯಕ್ರಮಾಧಿಕಾರಿ ಶ್ರೀ ಮತಿ ಶಶಿಕಲಾ ಉಪಸ್ಥಿತರಿದ್ದರು. ದೀಪಿಕಾ ಸ್ವಾಗತಿಸಿ, ಶ್ರುತಿ ವಂದಿಸಿ. ಅನನ್ಯ ಕಾರ್ಯಕ್ರಮ ನಿರ್ವಹಿಸಿದರು

Related posts

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ಶಿಬರಾಜೆ ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸಿಬಿಎಸ್ಸಿ ಎಸ್.ಎಸ್.ಎಲ್.ಸಿ ಫಲಿತಾಂಶ: ಶ್ರೀ ವಿದ್ಯಾಸಾಗರ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಸೇಕ್ರೆಡ್ ಹಾರ್ಟ್ ವಾಳೆಯಲ್ಲಿ ಮನೆ ಹಸ್ತಾಂತರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

Suddi Udaya

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!