25.7 C
ಪುತ್ತೂರು, ಬೆಳ್ತಂಗಡಿ
May 17, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಪೊಲೀಸರ ತಪಾಸಣೆ ವೇಳೆ
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ರೂ.2.5 0ಲಕ್ಷ ಹಣ ಪತ್ತೆಯಾಗಿದೆ .


ಫಾರ್ಚುನರ್ ವಾಹನ ದಲ್ಲಿ ಬಂದಿದ್ದ ಪಾವಗಡ ಮೂಲದ ವೈದ್ಯಾಧಿಕಾರಿಯವರ‌ ಕಾರಿನಲ್ಲಿ ಈ‌ ಹಣ ಪತ್ತೆಯಾಗಿದೆ.
ಪಾವಗಡ ಮೂಲದವರು ಧರ್ಮಸ್ಥಳ ಮತ್ತು ಕಟೀಲು ದೇವಸ್ಥಾನಕ್ಕೆ ಪ್ರವಾಸಕ್ಕೆ ಬರುತ್ತಿದ್ದು, ದೇವಸ್ಥಾನಗಳಿಗೆ ಹರಕೆ ಹಾಕಲು ರೂ. 2.50 ಲಕ್ಷ ಹಣ ಇಟ್ಟುಕೊಂಡ ಇರುವುದಾಗಿ ತಿಳಿಸಿದ್ದಾರೆ.
ದಾಖಲೆ ಇಲ್ಲದ ಕಾರಣ ಹಣವನ್ನ ಸೀಜ್ ಮಾಡಿದ ಪೊಲೀಸ್ ಮತ್ತು ಚುನಾವಣಾ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಹಣ ಜಪ್ತಿ ಮಾಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿ ಮಾಡಿದೆ ಬಳಿಕ ರೂ.50 ಸಾವಿರ ಹಣ ಸಾಗಾಟಕ್ಕೆ ಮಾತ್ರ ಅವಕಾಶ ಇರುವುದರಿಂದ
ಕೇಸ್ ದಾಖಲಿಸುವ ಸಾಧ್ಯತೆ ಇದೆ.

Related posts

ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

Suddi Udaya

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

Suddi Udaya
error: Content is protected !!