April 4, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ವಿಧಾನ ಸಭಾ ಚುನಾವಣೆ:241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ.ಗಳ ಸಭೆ

ಬೆಳ್ತಂಗಡಿ: ಭಾರತ ಚುನಾವಣಾ ಆಯೋಗ ಇದರ ವತಿಯಿಂದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆ-2023 ಇದರ ಅಂಗವಾಗಿ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡಿರುವ ಅಧಿಕಾರಗಳ ಸಭೆ ಎ.1 ರಂದು ಎಸ್.ಡಿ.ಎಂ. ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಚುನಾವಣಾಧಿಕಾರಿ ಯೋಗೀಶ್ ಹೆಚ್.ಆರ್., ಸಹಾಯಕ ಚುನಾವಣಾಧಿಕಾರಿ ಟಿ. ಸುರೇಶ್ ಕುಮಾರ್ ತಹಶೀಲ್ದಾರ್, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್, ಅಂಚೆ ಮತದಾನ ನೊಡೇಲ್ ರಾಜಶೇಖರ್ ಅಜ್ರಿ, ಸೆಕ್ಟರ್ ಅಧಿಕಾರಿ ಧರಣೇಂದ್ರ ಕೆ. ಉಪಸ್ಥಿತರಿದ್ದರು. 241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ. ಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya

ಮಡಂತ್ಯಾರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಚಾರ್ಮಾಡಿ ಸ. ಉ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಅಳದಂಗಡಿ: ಕೃಷಿ ತಜ್ಞೆ ಕಮಲಮ್ಮ ನಿಧನ

Suddi Udaya
error: Content is protected !!