26.3 C
ಪುತ್ತೂರು, ಬೆಳ್ತಂಗಡಿ
May 18, 2025
ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಕೊನೆಯ ದಿನ ನಿಗದಿ

ಬೆಳ್ತಂಗಡಿ: ಏಪ್ರಿಲ್ 1 ಕ್ಕೆ 18 ವಷ೯ ತುಂಬಿದವರಿಗೆ ಮತ ಚಲಾಯಿಸುವ ಅವಕಾಶ ಚುನಾವಣಾ ಆಯೋಗ ನೀಡಿದೆ. ನಮ್ಮ ವ್ಯಾಪ್ತಿಯಲ್ಲಿ 2005 ಜನವರಿಯಿಂದ ಮಾ.31ರೊಳಗೆ ಜನಿಸಿದವರ ಸೇಪ೯ಡೆಗೆ ನಮ್ಮೆಲ್ಲರ ಮೊದಲ ಆದ್ಯತೆ ಇರಲಿ

ಇಂದೇ ಹತ್ತಿರದ BLO ಗಳನ್ನು ಸಂಪರ್ಕಿಸಿ
ಬೇಕಾಗುವ ದಾಖಲೆಗಳು, -S.S.L.C ಮಾರ್ಕ್ಸ್ ಕಾರ್ಡ್ ಜೆರಾಕ್ಸ್.

  • ರೇಶನ್ ಕಾರ್ಡ್ ಜೆರಾಕ್ಸ್.
  • ಆಧಾರ್ ಕಾರ್ಡ್ ಜೆರಾಕ್ಸ್.
  • ಒಂದು ಪಾಸ್ಪೋರ್ಟ್ ಸೈಜ್ ಫೊಟೋ. ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಕೊನೆಯ ದಿನಾಂಕ 10/04/23 ರಂದು

Related posts

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

Suddi Udaya

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರಿಗೆ ಲಯನ್ಸ್ ಕ್ಲಬ್ ನಿಂದ ಹುಟ್ಟುಹಬ್ಬದ ಶುಭಾಶಯ

Suddi Udaya

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

Suddi Udaya

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

Suddi Udaya

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya
error: Content is protected !!