24.8 C
ಪುತ್ತೂರು, ಬೆಳ್ತಂಗಡಿ
April 1, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿನಿಧನ

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

ಶಿಬಾಜೆ: ಇಲ್ಲಿಯ ಪೆರ್ಲದಲ್ಲಿ ಅಂಗಡಿ ಹೊಂದಿದ್ದ ನೋಣಯ್ಯ ಗೌಡ (57ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.31 ರಂದು ರಾತ್ರಿ ನಡೆದಿದೆ.
ವಿಕಲ ಚೇತನರಾಗಿರುವ ಇವರು ಸರಕಾರದಿಂದ ದೊರೆತ ಸ್ಕೂಟಿಯಲ್ಲಿ ಶಿಬಾಜೆ ಪರಿಸರದಲ್ಲಿ ಸುಮಾರು 2 ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ನಡೆಸುತ್ತಿದ್ದರು.
ಮಾ.31ರಂದು ರಾತ್ರಿ ಬಾವಿಗೆ ಅಳವಡಿಸಲಾದ ಕಂಬಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಮೃತರು ಪತ್ನಿ ಮಂಜುಳಾ, ಪುತ್ರರಾದ ಅಭಿಷೇಕ್, ನಿರಂಜನ್ ಮತ್ತು ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದಿಂದ ಷಷ್ಠಿ ಪೂರ್ತಿಯ ಸಮಾಲೋಚನಾ ಸಭೆ

Suddi Udaya

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya

ಪತ್ನಿ-ಮಗಳ ಮೇಲೆ ಪತಿಯಿಂದ ಮಾರಾಣಾಂತಿಕ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು: ಪೊಲೀಸರ ತನಿಖೆ

Suddi Udaya

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀಧ.ಮ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಮಾ.10: ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

Suddi Udaya
error: Content is protected !!