25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿ

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

ಉಜಿರೆ: ಉಜಿರೆ ಗ್ರಾಮದ ಪೆರ್ಲ ರಸ್ತೆಯಲ್ಲಿರುವ ಪ್ರಹ್ಲಾದ ನಗರ ತಮ್ಮ ವಾಸದ ಮನೆಯಿಂದ ಪಿ.ಕೆ ಕೃಷ್ಣಪ್ಪ (62) ವರ್ಷ ಎಂಬವರು ಮಾ. 31 ರಂದು ಕಾಣೆಯಾದ್ದಾರೆ.
ಇವರು ತುಳು ಕನ್ನಡ ಇಂಗ್ಲಿಷ್ ಹಿಂದಿ ತೆಲುಗು ಭಾಷೆ ಮಾತಾನಾಡುವವರಾಗಿದ್ದು , ನಿವೃತ್ತ ಬ್ಯಾಂಕ್ ಉದ್ಯೋಗಿ ಯಾಗಿರುವರು. ನೇರಳೆ ಬಣ್ಣದ ಉದ್ದ ತೋಳಿನ ಟಿ ಶಟ್೯ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ .ಸಾಧರಣ ಮೈ‌ಕಟ್ಟು.ಬಿಳಿ ಮೈ ಬಣ್ಣ .ದುಂಡು ಮುಖ.ಕೂದಲು ಬಿಳಿ ಬಣ್ಣ.ವಾಗಿದ್ದು ಸುಮಾರು .5.5 ಅಡಿ ಎತ್ತರ ಇದ್ದು ಒಬ್ಬರೇ ಮಾತನಾಡಿಕೊಳ್ಳುವ ಹವ್ಯಾಸ ಹೊಂದಿರುತ್ತಾರೆ. ಇವರು ಪತ್ತೆಯಾದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರವರ ಮೊಬೈಲ್ 9480805370 ಸಂಖ್ಯೆ ಗೆ ತಿಳಿಸುವಂತೆ ಪೊಲೀಸ್ ಇಲಾಖೆ ಪ್ರಕಟನೆಯಲ್ಲಿ ಕೋರಿದೆ.

Related posts

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

Suddi Udaya

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ನಾಳ : ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಸುಲ್ಕೇರಿ: ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya
error: Content is protected !!