25.7 C
ಪುತ್ತೂರು, ಬೆಳ್ತಂಗಡಿ
March 7, 2026
ರಾಜಕೀಯ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂರಿಂದ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶೇಷ ಪೂಜೆ

ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿಯವರಿಂದ ಆಶೀರ್ವಾದ ಪಡೆದ‌ ರಕ್ಷಿತ್ ಶಿವರಾಂ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಶ್ರೀ ಕ್ಷೇತ್ರ ಕುದ್ರೋಳಿಗೆ ಭೇಟಿ ನೀಡಿ ಗೋಕರ್ಣನಾಥೇಶ್ವರ , ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಪಕ್ಷದ. ಸತೀಶ್ ಕಾಶಿಪಟ್ಣ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು

ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಭೇಟಿ:
ರಕ್ಷಿತ್ ಶಿವರಾಂ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಮಾಜಿ ಕೇಂದ್ರ ಸಚಿವರಾದ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಯಾಗಿ ಆರ್ಶಿವಾದ‌ ಪಡೆದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು

Related posts

ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ

Suddi Udaya

ವಿಧಾನ ಸಭಾ ಚುನಾವಣೆ: ಸಿ.ಆರ್.ಪಿ.ಎಫ್ ತಂಡ ಬೆಳ್ತಂಗಡಿಗೆ

Suddi Udaya

ಶಿಬಾಜೆ: ಕಾಂಗ್ರೆಸ್ ಪ್ರಮುಖರು ಬಿಜೆಪಿಗೆ ಸೇರ್ಪಡೆ

Suddi Udaya

ಕರಾವಳಿ ಪ್ರಜಾ ಧ್ವನಿ ಯಾತ್ರೆ ಅಳದಂಗಡಿ ಬೃಹತ್ ಸಾರ್ವಜನಿಕ ಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆ

Suddi Udaya

ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ವಿರುಧ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುಧ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya
error: Content is protected !!