September 6, 2026
ತಾಲೂಕು ಸುದ್ದಿರಾಜಕೀಯ

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

ಉಜಿರೆ: ದೇಶದ ಪ್ರಧಾನಿ ನರೇಂದ್ರ ಮೋದಿಜಿಯವರ ಆಡಳಿತ ವೈಖರಿ ಮತ್ತು ಶಾಸಕ ಹರೀಶ್ ಪೂಂಜಾ ರವರ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ನಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಜೈಸಾನ್ ವಿ.ವಿ ಕಳೆಂಜ ,ಜಿನೋಕಲ್ಲಿಕಟ್ ಗಂಡಿಬಾಗಿಲು,ಸಾಬು ಕಕ್ಕಿಂಜೆ, ಸೋಯ್ ಬೊಲ್ಮಿನಾರ್,ಲಿಜೋ ಬೆಳಾಲು,ಸಾಜಿ ಕಲ್ಮಂಜ. ಜಾರ್ಜ್ ಕಡಿರು ದ್ಯಾವರ. ಜೋಜಿ ಉಜಿರೆ, ಗ್ರೇಸಿ ಪುದುವೆಟ್ಟು ರವರು ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.

ಎ.2ರಂದುಉಜಿರೆ ಶಾರದಾ ಮಂಟಪದಲ್ಲಿ ಮಹಾಶಕ್ತಿಕೇಂದ್ರದ ಸಭೆಯಲ್ಲಿ
ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಹರಿಕೃಷ್ಣ ಬಂಟ್ವಾಳ ಸಮ್ಮುಖದಲ್ಲಿ ಪಕ್ಷದ ಧ್ವಜ ನೀಡಿ ಬಿಜೆಪಿಗೆ ಸೇರ್ಪಡೆ ಗೊಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ. ಮಂಡಲದ ಅಧ್ಯಕ್ಷರಾದ ಜಯಂತ್ ಕೋಟ್ಯಾನ್. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಶ್ರೀನಿವಾಸ್ ಧರ್ಮಸ್ಥಳ,ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಬಾಬುಗೌಡ , ಮಂಡಲದ ಉಪಾಧ್ಯಕ್ಷ ಸೀತಾರಾಮ ಬೆಳಾಲು, ಉಜಿರೆ ಗ್ರಾಮ ಪಂಚಾಯತಿನ ಅಧ್ಯಕ್ಷರಾದ ಪುಷ್ಪವತಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೊರಗಪ್ಪ ನಾಯ್ಕಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ನೇರ ನಗದು ವರ್ಗಾವಣೆ: ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಸೂಚನೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ಸ್ವಾವಲಂಬಿ ಸಾರಥಿ ಯೋಜನೆಯ ಫಲಾನುಭವಿಯಾಗಿ ಆಯ್ಕೆಯಾದ ವಿಜಯ ಕುಮಾರ್ ರವರಿಗೆ ಶಾಸಕ ಹರೀಶ್ ಪೂಂಜರಿಂದ ವಾಹನ ಹಸ್ತಾಂತರ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!