April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಸಾಧಕರು

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

ಮುಂಡಾಜೆ:ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ಮಾಸಿಕ ಸಭೆಯು ಎ.2ರಂದು ಗಣೇಶ ಶೆಟ್ಟಿ, ಶಿವ ಕೃಪ, ಸೋಮಂತಡ್ಕ,ಇವರ ಮನೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಕ್ರೀಡಾ ಸಾಧಕರಾದ ಸಂತೋಷ್ ಮಾಡ ಹಾಗೂ ಕಲಾ ಸಾಧಕರಾದ , ಕಟೀಲು ಮೇಳದ ಕಲಾವಿದ ನವೀನ್ ಶೆಟ್ಟಿ, ನಾರಾಯಣ ಶೆಟ್ಟಿ ಮಂಜಶ್ರೀ ನಗರ ಮತ್ತು ಪ್ರಸಾದ್ ಶೆಟ್ಟಿ ಮಂಜುಶ್ರೀ ನಗರ ಇವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು
ಪುರುಷೋತ್ತಮ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಸಂಚಾಲಕರಾದ ವಿಶ್ವನಾಥ ಶೆಟ್ಟಿ ಮುಂಡ್ರುಪಾಡಿ, ಗೌರವಾಧ್ಯಕ್ಷ ರಾಮಣ್ಣ ಶೆಟ್ಟಿ ಅಗರಿ, ಕೋಶಾಧಿಕಾರಿ ಜಯಾನಂದ ಶೆಟ್ಟಿ ಮುಂಡ್ರುಪಾಡಿ , ಪುಷ್ಪರಾಜ ಶೆಟ್ಟಿ ಕಲ್ಲಹಿತ್ಲು, ಗಣೇಶ ಶೆಟ್ಟಿ ಸೋಮಂತಡ್ಕ, ಸುಮ ಶೆಟ್ಟಿ ನೈಯಲ್ ಇವರುಗಳು ಉಪಸ್ಥಿತರಿದ್ದರು. ಹರ್ಷಿತ್ ಶೆಟ್ಟಿ ಅವರು ಸ್ವಾಗತಿಸಿ, ಪ್ರತಿಕ್ ಕುಮಾರ್ ರೈ
ಧನ್ಯವಾದ ವಿತ್ತರು
ನಾರಾಯಣ ಶೆಟ್ಟಿ ಮಂಜುಶ್ರೀ ನಗರ ಇವರು ಪ್ರಾರ್ಥಿಸಿ, ನವೀತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಬಂಟ ಬಂಧುಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

Suddi Udaya

ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ವಿವಿಧ ಘಟಕಗಳಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಲೋಕಸಭೆ ಚುನಾವಣೆ ಹಿನ್ನಲೆ: ಬೆಳ್ತಂಗಡಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕ‌ರ್ ಮತ್ತು ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೆ. ವರ್ಗಾವಣೆ

Suddi Udaya

ಉಜಿರೆಯಲ್ಲಿ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಸಭೆ : ಕೆ.ಪಿ.ಸಿ.ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್‌ ಭಾಗಿ

Suddi Udaya
error: Content is protected !!