ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನ

ನಾರಾಯಣ ಅಭ್ಯಂಕರ್ ನಿಧನ

ಅರಸಿನಮಕ್ಕಿ : ಇಲ್ಲಿನ ಬೂಡುಮುಗೇರು ನಿವಾಸಿ ನಾರಾಯಣ ಅಭ್ಯಂಕರ್(62) ರವರು ದೀರ್ಘ ಕಾಲದ ಅಸೌಖ್ಯದಿಂದ ಎ.3ರಂದು ನಿಧನರಾಗಿದ್ದಾರೆ.


ಮೃತರು ಪತ್ನಿ, ಇಬ್ಬರು ಮಕ್ಕಳು, ಸಹೋದರರು, ಸಹೋದರಿಯರು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸಹಕಾರಿ, ಸಾಮಾಜಿಕ, ಧಾರ್ಮಿಕ ಮತ್ತು ಅನೇಕ ಸಂಘ – ಸಂಸ್ಥೆಗಳಲ್ಲಿ ಮತ್ತು ಸಾರ್ವಜನಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು.

Related posts

‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ ಪರೀಕ್ಷೆ: ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿಗೆ ಅಭೂತಪೂರ್ವ ಯಶಸ್ಸು

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ಗೃಹಜ್ಯೋತಿ ಮರುಪರಿಶೀಲನಾ ಶಿಬಿರಕ್ಕೆ ಚಾಲನೆ: ರಾಜಕೀಯ‌ ಬೇಡ ಯೋಜನೆಯನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಕೆಲಸ ಮಾಡಿ: ಕೆಡಿಪಿ ಸದಸ್ಯ ಸಂತೋಷ್ ಕುಮಾರ್

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಿಲ್ಲೂರಿನ ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳ ಆಯೋಜನೆ

Suddi Udaya

ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

Suddi Udaya

ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ

Suddi Udaya
error: Content is protected !!