April 8, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

ಶಿಲಾ೯ಲು: ಬೆಳ್ತಂಗಡಿ ತಾಲೂಕಿನ ಬಳಂಜ ಶಿರ್ಲಾಲು ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಕಾಡುಕೋಣಗಳು ಸಂಚರಿಸುತ್ತಿದ್ದು ಪರಿಸರದ ಜನರಲ್ಲಿ ಭೀತಿ ಎದುರಾಗಿದೆ.


ಮನೆಗಳ ಹತ್ತಿರದಲ್ಲಿ ತಿರುಗಾಡಿದ ಕಾಡುಕೋಣಗಳ ವಿಡಿಯೋ ಚಿತ್ರೀಕರಣವನ್ನು ಸ್ಥಳೀಯರು ಮಾಡಿದ್ದಾರೆ.
ಬಳಂಜದ ಪೆರಾಜೆ ಬಳಿ ಭಾನುವಾರ ಸಂಜೆ4ಗಂಟೆಗೆ ಎರಡು ಕಾಡುಕೋಣಗಳು ಇಲ್ಲಿನ ರಮೇಶ್ ಪೂಜಾರಿ ಅವರ ಮನೆ ಪಕ್ಕದಿಂದಲೆ ಸಂಚಾರ ನಡೆಸಿವೆ.ಇಲ್ಲಿಂದ ಕಾಪಿನಡ್ಕ ಕಾಡಿನ ಮೂಲಕ ಮುಂದುವರಿದು ಸೋಮವಾರ ಮುಂಜಾನೆ ಶಿರ್ಲಾಲು ಬಳಿ ಕಂಡು ಬಂದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Related posts

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಮೂಡುಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ನಿಡ್ಲೆ ಗ್ರಾ.ಪಂ. ನ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ