25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿರಾಜಕೀಯ

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಮತ್ತು ಗ್ರಾಮೀಣ ಘಟಕ ಇದರ ವತಿಯಿಂದ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ ಎ.3 ರಂದು ಬೆಳ್ತಂಗಡಿ ಗುರುನಾರಾಯಣ ಸಭಾ ಭವನದಲ್ಲಿ ಜರುಗಿತು.


ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಹಾಗೂ ಎಂಎಲ್‌ಸಿ ಹರೀಶ್ ಕುಮಾರ್ ಉದ್ಘಾಟಿಸಿದರು.

ಮಾಜಿ ಶಾಸಕ ಕೆ. ವಸಂತ ಬಂಗೇರ, ಉಸ್ತುವಾರಿ ಸಾಹಿದ್ ತೆಕ್ಕಿಲ್, ಬ್ಲಾಕ್ ಕಾಂಗ್ರೆಸ್ ಉಭಯ ಘಟಕದ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್, ರಂಜನ್ ಜಿ. ಗೌಡ, ಪ್ರಮುಖರಾದ ಭಗೀರಥ ಜಿ., ಅಬ್ದುಲ್ ರಹಿಮಾನ್ ಪಡ್ಪು, ಉಷಾ ಶರತ್, ಮೋಹನ್ ಶೆಟ್ಟಿಗಾರ್, ಶೇಖರ್ ಕುಕ್ಕೇಡಿ, ಶಾಹುಲ್ ಹಮೀದ್, ಲೋಕೇಶ್ವರಿ ವಿನಯಚಂದ್ರ, ಅಭಿನಂದನ್ ಹರೀಶ್ ಕುಮಾರ್, ಪ್ರವೀಣ್ ಫೆರ್ನಾಂಡೀಸ್, ಜೆಸಿಂತಾ ಮೋನಿಸ್, ಮನೋಹರ್ ಇಳಂತಿಲ, ಪ್ರಶಾಂತ ವೇಗಸ್, ಆಶ್ರಫ್ ನೆರಿಯ, ರಾಮಚಂದ್ರ ಗೌಡ, ಚಂದು ಎಲ್., ಬಿ.ಕೆ. ವಸಂತ, ಸಲೀಂ ಜಿ.ಕೆರೆ., ನಮಿತಾ ಪೂಜಾರಿ, ಮೋಹನ್ ಗೌಡ ಕಲ್ಮಂಜ, ರೋಯಿ ಜೋಸೆಫ್, ಮಹಮ್ಮದ್ ರಫಿ, ಮೆಹಬೂಬ್, ಖಾಲಿದ್ ಉಜಿರೆ, ಹಾಜಿರಾ, ನೇಮಿರಾಜ್ ಕಿಲ್ಲೂರು, ಓಬ್ಬಯ್ಯ, ಶೋಭಾ ನಾರಾಯಣ ಗೌಡ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂದೀಪ್ ನಿರೂಪಿಸಿ, ವಂದಿಸಿದರು.

Related posts

ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

Suddi Udaya

ರಾಜ್ಯ ಮಟ್ಟದ ಸ್ಪೆಲ್ ಬಿ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ವಿದ್ಯಾರ್ಥಿ ಮೊಹಮ್ಮದ್ ಫಾಝಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಲಾಯಿಲ: ರಸ್ತೆ ಬದಿಗೆ ಬಿದ್ದ ಲಾರಿ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya

ಮುಂಡಾಜೆ ಮತಗಟ್ಟೆ 74 ರಲ್ಲಿ ಕೈ ಕೊಟ್ಟ ಮತಯಂತ್ರ

Suddi Udaya
error: Content is protected !!