30.5 C
ಪುತ್ತೂರು, ಬೆಳ್ತಂಗಡಿ
September 21, 2026
ಚಿತ್ರ ವರದಿಪ್ರಮುಖ ಸುದ್ದಿರಾಜಕೀಯ

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

ಕರಾಯ: ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ ಸಭೆ ಕರಾಯ ಶ್ರೀ ಕೃಷ್ಣ ಭಜನಾ ಮಂದಿರ ಸಭಾಭವನದಲ್ಲಿ ನಡೆಯಿತು.


ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಹರೀಶ್ ಪೂಂಜ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಮಂಡಲ ಉಪಾಧ್ಯಕ್ಷರಾದ ಸೀತರಾಮ್ ಬೆಳಾಲ್, ಕೃಷ್ಣಯ್ಯ ಆಚಾರ್ಯ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಜಯಾನಂದ ಕಲ್ಲಾಪು, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಮುಗೇರಡ್ಕ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಭಾರಿ ಮಹಾಬಲ ಗೌಡ, ಚುನಾವಣಾ ಉಸ್ತುವಾರಿ ಚೆನ್ನಕೇಶವ, ಪ್ರಮೋದ್ ಹಾಗೂ ಪಕ್ಷದ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ನ ವಿವಿಧ ಜವಾಬ್ದಾರಿಯ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರಿ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya

ಶಾಸಕ ಹರೀಶ್ ಪೂಂಜಾ ಅಧ್ಯಕ್ಷತೆಯಲ್ಲಿ ಅಕ್ರಮ – ಸಕ್ರಮ ಸಮಿತಿ ಸಭೆ; ಅರ್ಹ 28  ಮಂದಿ  ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದ ವತಿಯಿಂದ ವೀಲ್ ಚಯರ್ ವಿತರಣೆ

Suddi Udaya

ಮೇ. 16 : ತುರ್ತು ಕಾಮಗಾರಿ ಪ್ರಯುಕ್ತ ನಾನಾ ಕಡೆಗಳಲ್ಲಿ ವಿದ್ಯುತ್ ಕಡಿತ

Suddi Udaya
error: Content is protected !!