26.5 C
ಪುತ್ತೂರು, ಬೆಳ್ತಂಗಡಿ
September 19, 2026
ಚಿತ್ರ ವರದಿಜಿಲ್ಲಾ ಸುದ್ದಿರಾಜಕೀಯ

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚಂದ್ರ ಜೈನ್ ನೇಮಕ

ಬೆಳ್ತಂಗಡಿ; ಜನತಾದಳ ಜಾತ್ಯತೀತ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್‌ಚಂದ್ರ ಜೈನ್ ಅವರನ್ನು ನೇಮಕಗೊಳಿಸಿ ಜೆಡಿಎಸ್ ರಾಜ್ಯಾಧ್ಯಕ್ಷ, ‌ಮಾಜಿ‌‌ ಕೇಂದ್ರ ಸಚಿವ ಸಿ.ಎಂ ಇಬ್ರಾಹಿಂ ಆದೇಶ‌ ನೀಡಿದ್ದಾರೆ.‌
ಸಿಎಲ್‌ಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಅವರ ಶಿಫಾರಸ್ಸಿನ ಮೇರೆಗೆ ಈ‌ ನೇಮಕಾತಿ‌‌ ನಡೆದಿದೆ. ಜೊತೆಗೆ ಉಡುಪಿ‌ ಜಿಲ್ಲಾ ಉಸ್ತುವಾರಿಯಾಗಿಯೂ ಅವರನ್ನು ನೇಮಿಸಲಾಗಿದೆ.
ಪ್ರವೀಣ್ ಚಂದ್ರ ಜೈನ್ ಅವರು ಈ‌ಹಿಂದೆ ತಾಲೂಕು ಅಧ್ಯಕ್ಷರಾಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ, ಒಂದು ಅವಧಿಯಲ್ಲಿ ವಿಧಾನ ಪರಿಷತ್ ಅಭ್ಯರ್ಥಿಯಾಗಿ ಸೇರಿದಂತೆ ದೀರ್ಘ ವರ್ಷದಿಂದ ಪಕ್ಷದಲ್ಲಿ‌ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

Suddi Udaya

ನಾವೂರು: ತೋಟದ ಮನೆಗೆ ಸೋಲಾರ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಅಪಾರ ನಷ್ಟ

Suddi Udaya

ಚಾರ್ಮಾಡಿ: ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿ

Suddi Udaya

ಕಕ್ಕಿಂಜೆಗೆ ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರು ಸಚಿವರಿಗೆ ಅಭಿನಂದನೆ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸಾ ರವರನ್ನು ಅಭಿನಂದಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya
error: Content is protected !!