26.5 C
ಪುತ್ತೂರು, ಬೆಳ್ತಂಗಡಿ
September 19, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

ಇಂದಬೆಟ್ಟು : ಇಲ್ಲಿಯ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ರಾತ್ರಿ ನುಗ್ಗಿದ ಕಳ್ಳನೋರ್ವ ದೇವಸ್ಥಾನದ ಒಳಗೆ ನುಗ್ಗಿ ಕಾಣಿಕೆ ಡಬ್ಬಿಯಿಂದ ಹಣ ದೋಚಿ ಹಿಂದಿನ ಬಾಗಿಲಿನ ಮೂಲಕ ಪರಾರಿಯಾದ ಘಟನೆ ಎ.3 ರಂದು ರಾತ್ರಿ ನಡೆದಿದೆ.

ಈ ದೃಶ್ಯವು ಸಿಸಿ ಟಿವಿಯಲ್ಲಿ ದಾಖಲಾಗಿದ್ದು ವಿಚಾರಣೆಗಾಗಿ ದೇವಸ್ಥಾನದ ಎದುರು ಮನೆಯ ವ್ಯಕ್ತಿಯೋರ್ವನನ್ನು ಪೊಲೀಸರು ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

Related posts

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸಂತಾಪ

Suddi Udaya

ಬೆಳ್ತಂಗಡಿ : ಎಸ್ ಡಿ ಪಿ ಐ ಯಿಂದ ಸಂವಿಧಾನ ದಿನಾಚರಣೆ

Suddi Udaya

ಜ.15: ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರ 79ನೇ ಹುಟ್ಟುಹಬ್ಬದ ಪ್ರಯುಕ್ತ ‘ಬೃಹತ್ ರಕ್ತದಾನ’ ಶಿಬಿರ

Suddi Udaya
error: Content is protected !!