32.2 C
ಪುತ್ತೂರು, ಬೆಳ್ತಂಗಡಿ
April 3, 2025
ಚಿತ್ರ ವರದಿಜಿಲ್ಲಾ ಸುದ್ದಿರಾಜ್ಯ ಸುದ್ದಿ

ಉಪ್ಪಿನಂಗಡಿಯಲ್ಲಿರುವ ಬಟ್ಟೆ ಮಳಿಗೆಗೆ ಬೆಂಕಿ

ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿರುವ ಬಟ್ಟೆ ಮಳಿಗೆಯಾದ ವಿವಾ ಫ್ಯಾಶನ್ ಗೆ ಬೆಂಕಿ ಬಿದ್ದ ಘಟನೆ ಎ.4 ರಂದು ನಡೆದಿದೆ.

ಬಹು ಮಹಡಿ ಕಟ್ಟಡದ ಒಂದು ಮತ್ತು ಎರಡನೇ ಮಹಡಿಯಲ್ಲಿ ಬಟ್ಟೆ ಶೋರೂಂ ಹೊಂದಿದ್ದು, ಬೆಳ್ಳಂಬೆಳಗ್ಗೆ ಇದರೊಳಗಿನಿಂದ ಹೊಗೆ ಬರುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ.

ಮಹಡಿಯ ನೆಲ ಅಂತಸ್ತಿನಲ್ಲಿ ಸೋನಾ ಅಪ್ಟಿಕಲ್ಸ್, ಆರ್ ಕೆ ಜ್ಯುವೆಲ್ಲರ್ ಸೇರಿದಂತೆ ಹಲವು ಅಂಗಡಿಗಳಿವೆ.

ಕೂಡಲೇ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಸೇರಿದ್ದು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.

Related posts

ಮಲವಂತಿಗೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

Suddi Udaya

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

Suddi Udaya

ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

Suddi Udaya

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷರಾಗಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ.

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಏಳನೇ ದಿನದ ಬ್ರಹ್ಮ ಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!