28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಕಕ್ಕಿಂಜೆ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಅಧ್ಯಕ್ಷರಾಗಿ ವಿನಯಚಂದ್ರ, ಪ್ರಧಾನ ಕಾರ್ಯದರ್ಶಿ ವನಿತಾ, ಖಜಾಂಚಿ ಯಶೋಧರ, ಉಪಾಧ್ಯಕ್ಷರಾಗಿ ವಿನಾಯಕ ಶೆಟ್ಟಿ, ಆಲೀಸಾ ಅಗಸ್ಟೀನ್., ಜೊತೆ ಕಾರ್ಯದರ್ಶಿ ಅಶ್ವಿನಿ , ಸಂಘಟನಾ ಕಾರ್ಯದರ್ಶಿ ಮಮತಾ ಮುಂಡಾಜೆ, ಧನಂಜಯ ಕಡಿರುದ್ಯಾವರ, ಸಪೀಯಾ ಕಕ್ಕಿಂಜೆ, ರಾಜೇಶ್ ಕುಲಾಲ್ ಚಿಬಿದ್ರೆ, ಕಮಲಾಕ್ಷ ನೆರಿಯ, ಸ್ವಾತಿ ಚಾರ್ಮಾಡಿ, ತಾಲೂಕು ಸಮಿತಿ ಗೆ ಪ್ರಮೋದ್., ವಿಶಾಲಾಕ್ಷಿ, ಆಶಾರಾಣಿ, ಅನ್ವರ್, ಚೇತನಾ ಆಯ್ಕೆ ಮಾಡಲಾಯಿತು. ಹಾಗೂ 20 ಮಂದಿ ಸದಸ್ಯರ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

Related posts

ಉಜಿರೆ : ಅಜಿತ್ ನಗರ ನಿವಾಸಿ ವಾಲ್ಟರ್ ಕಾರ್ಲೊ ನಿಧನ

Suddi Udaya

ಮಾ.1: ಉಜಿರೆಯಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

Suddi Udaya

ವೇಣೂರು: ಸುದೆರ್ದು ನಿಲಯದ ಶ್ರೀಮತಿ ಗೀತಾ ನಿಧನ

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವದ ಸಮಿತಿ ರಚನೆ

Suddi Udaya

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

Suddi Udaya

ಉಜಿರೆ : ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!