28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

ಸುರ್ಯ: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಮಾ. 30 ರಿಂದ ಎ. 4 ರ ವರೆಗೆ ನಡೆದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರೆಯ ಸಂದರ್ಭದಲ್ಲಿ ಖ್ಯಾತ ಕಲಾವಿದ, ನಟ, ನಿರ್ದೇಶಕ ಡಾ| ದೇವದಾಸ್ ಕಾಪಿಕಾಡ್ ಹಾಗೂ ಕೇರಳ ಸರಕಾರದ ಪ್ರಶಸ್ತಿ ಪುರಸ್ಕೃತ ನೃತ್ಯಬಲಿ ಪರಿಣತರಾದ ಶ್ರೀನಿವಾಸ ಹೆಬ್ಬಾರ್ ಇವರನ್ನು ದೇವಸ್ಥಾನದ ವತಿಯಿಂದ ಅನುವಂಶಿಕ ಆಡಳಿತ ಮುಕ್ತೇಸರ ಸುಭಾಶ್ಚoದ್ರ ಸುರ್ಯಗುತ್ತು ಮತ್ತು ಡಾ| ಸತೀಶ್ಚಂದ್ರ ಸುರ್ಯಗುತ್ತು ಇವರು ಸನ್ಮಾನಿಸಿದರು.

Related posts

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ಜೂ.21: “ಪ್ರಭು ಸ್ವೀಟ್ಸ್” 2ನೇ ಫ್ಯಾಕ್ಟರಿ ಔಟ್‌ಲೆಟ್ ಗುರುವಾಯನಕೆರೆಯಲ್ಲಿ ಶುಭಾರಂಭ

Suddi Udaya

ಉಜಿರೆ: ಎಸ್.ಡಿ.ಎಂ.(ಸಿದ್ದವನ ಗುರುಕುಲ) ಡೈರಿಂಗ್ ಡಿಪ್ಲೋಮಾ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಲಾಯಿಲ ಶಿವ ದುರ್ಗಾ ಟೈಗರ್ಸ್ ವತಿಯಿಂದ 5ನೇ ವರ್ಷದ ಪಿಲಿ ನಲಿಕೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!