28.6 C
ಪುತ್ತೂರು, ಬೆಳ್ತಂಗಡಿ
September 19, 2026
ಚಿತ್ರ ವರದಿನಿಧನ

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

ಬೆಳ್ತಂಗಡಿ; ಬೆಳಾಲು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹಾಗೂ ಆ ಭಾಗದ‌ ಹಿರಿಯ ಸಾಮಾಜಿಕ ಶೈಕ್ಷಣಿಕ ಮುಂದಾಳುವಾಗಿದ್ದ ಯೂಸುಫ್ ಅವರು ಏ.3 ರಂದು ನಿಧನರಾಗಿದ್ದಾರೆ.
ಮೂಲತಃ ಬೆಳಾಲು ಅಂಗರಗಂಡ ನಿವಾಸಿಯಾಗಿದ್ದ ಇವರು ಪ್ರಸ್ತುತ ಕೊಯ್ಯೂರಿನಲ್ಲಿ ವಾಸ್ತವವಿದ್ದರು.
ಮೃತರು ಪತ್ನಿ ಫಾತಿಮಾ‌ ಝೊಹರಾ, ಇಬ್ಬರು ಗಂಡು‌ ಮಕ್ಕಳಾದ ಮುಹಮ್ಮದ್ ಅಝರುದ್ದೀನ್ ಮತ್ತು ಅಬ್ದುಲ್ ಸತ್ತಾರ್, ಓರ್ವೆ ಹೆಣ್ಣು ಝರೀನಾ ಹಾಗೂ‌ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಮಚ್ಚಿನ: ತೀರಾ ವಯೋಸಹಜದ ಲಿಲ್ಲಿ ಬಾಯಿಯವರಿಂದ ಮತದಾನ

Suddi Udaya

ಸುಪ್ರೀಂ ಸೋಫಾ ಮಾರ್ಟ್, ಇಲೆಕ್ಟ್ರಾನಿಕ್ಸ್- ಫರ್ನಿಚರ್ಸ್ 3 ಲಕ್ಕಿ ಸ್ಕಿಂ ನ ಗ್ರ್ಯಾಂಡ್ ಫಿನಾಲೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ: ರಕ್ಷಿತ್ ಶಿವರಾಂ

Suddi Udaya

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya

ದೇಯಿಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

Suddi Udaya
error: Content is protected !!