ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ರವಿಕಿರಣ್ ರವರು ಸುಮಾರು ರೂ.8000 ಮೊತ್ತದ 2 ಟೇಬಲನ್ನು ಶಾಲೆಗೆ ಎ.3 ರಂದು ಕೊಡುಗೆಯಾಗಿ ನೀಡಿದರು. ರವಿಕಿರಣ್ ರವರ ಅನುಪಸ್ಥಿತಿಯಲ್ಲಿ ಅವರ ಮಾತೃಶ್ರೀಯವರಾದ ಆಶಾ ಕಾರ್ಯಕರ್ತೆ ಸರೋಜಿನಿ ನಾಯ್ಕ ಹಾಗೂ ಧರ್ಮಪತ್ನಿ ಶ್ರೀಮತಿ ಸವಿತಾ ಇವರನ್ನು ಶಾಲಾ ಪರವಾಗಿ ಸನ್ಮಾನಿಸಲಾಯಿತು.

Related posts

ಉಜಿರೆ ಪ್ರಗತಿ ಮಹಿಳಾ ಮಂಡಲದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya

ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಡಿ.ಎಂ. ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರು

Suddi Udaya

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಕಲ್ಲಾಜೆ ಗಂಪದಕೋಡಿ ನಿವಾಸಿ ವಜ್ರಾಕ್ಷ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!