38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

ನೆರಿಯ: ನೆರಿಯ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಮಹಮ್ಮದ್ ಶರೀಫ್ ನೆರಿಯ ರವರು ಮಂಗಳೂರು ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಸದಸ್ಯರುಗಳಾಗಿ ಪಡಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಮೇಬಲ್ ಕ್ರಾಸ್ತ, ಪೆರೋಡಿತ್ತಾಯಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ವಿದ್ಯಾನಂದ, ಶಿರ್ಲಾಲು ಹಾಲು ಉತ್ಪಾದಕರ ಸಹಕಾರ ಸಂಘದ ಶಿವರಾಮ್ ಆಯ್ಕೆಯಾದರು.

Related posts

ತಣ್ಣೀರುಪಂತ: ಪಾಲೇದು ಮಹಮ್ಮಾಯಿ ದೇವಿಯ ಅಂಗಾರ ಪೂಜೆ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

Suddi Udaya

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya
error: Content is protected !!