25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಡಗಕಾರಂದೂರು ಕಟ್ಟೂರು ಸರಕಾರಿ ಜಾಗದಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ

ಅಳದಂಗಡಿ : ಬಡಗಕಾರಂದೂರು ಗ್ರಾಮ ಸನಿಹದ ಕಟ್ಟೂರು ಎಂಬಲ್ಲಿ ಅಂಗನವಾಡಿ ಕೇಂದ್ರದ ಸನಿಹ ಇಂದು ಮಧ್ಯಾಹ್ನ ಸರಕಾರಿ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು ಒಂದು ಎಕರೆ ವ್ಯಾಪ್ತಿಯಲ್ಲಿ ಬೆಂಕಿ ಹರಡಿಕೊಂಡಿತ್ತು. ಸ್ಥಳೀಯರಿಂದ ಮಾಹಿತಿ ಪಡೆದುಕೊಂಡ ಅಗ್ನಿಶಮಕ ದಳದವರು ಸ್ಥಳಕ್ಕೆ ಬಂದು ಬೆಂಕಿ ಆರಿಸಿದರು.

Related posts

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ

Suddi Udaya

ಉಜಿರೆ :ಎಸ್ .ಡಿ.ಎಂ.ಶಿಕ್ಷಣ ಸಂಸ್ಥೆಯಿಂದ ರೂ 15.15 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya
error: Content is protected !!