29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ವಿಧಾನ ಸಭಾ ಚುನಾವಣೆ: ಸಿ.ಆರ್.ಪಿ.ಎಫ್ ತಂಡ ಬೆಳ್ತಂಗಡಿಗೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ – 2023 ಕ್ಕೆ ಸಂಬಂಧಿಸಿವಿಧಾನ ಸಭಾ ಚುನಾವಣೆದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಯಲ್ಲಿ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಮೊದಲ ಹಂತದಲ್ಲಿ 4 ಸಿ.ಆರ್.ಪಿ.ಎಫ್ ಕಂಪನಿಗಳು ಜಿಲ್ಲೆಗೆ ಆಗಮಿಸಿದ್ದು, ಅವುಗಳನ್ನು ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಸುಳ್ಯ ವಿಧಾನ ಸಭಾ ಕ್ಷೇತ್ರಗಳಿಗೆ ತಲಾ ಒಂದ ರಂತೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಈ ಕಂಪನಿಗಳು ಚುನಾವಣೆ ಗೆ ಸಂಬಂಧಿಸಿದಂತೆ Area Domination, ಚೆಕ್ ಪೋಸ್ಟ್ ಕರ್ತವ್ಯ, ಸ್ಟ್ರಾಂಗ್ ರೂಮ್ ಭದ್ರತೆ ಕರ್ತವ್ಯ, ಪ್ರಮುಖ ಸ್ಥಳಗಳಲ್ಲಿ ರೂಟ್ ಮಾರ್ಚ್, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸ್ಥಳೀಯ ಪೊಲೀಸ್ ರಿಗೆ ಸಹಾಯಕ ಕರ್ತವ್ಯ ಹಾಗೂ ಇತರ ಚುನಾವಣೆ ಗೆ ಸಂಬಂದಿಸಿದ ಕರ್ತವ್ಯ ಗಳನ್ನು ನಿರ್ವಹಿಸಲಿವೆ.

Related posts

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

Suddi Udaya

ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

Suddi Udaya

ಅಂಚೆ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ

Suddi Udaya

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

Suddi Udaya

ರೇಷ್ಮೆರೋಡ್: ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya
error: Content is protected !!