37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

ಉಜಿರೆ: ಬೆಳ್ತಂಗಡಿ ಠಾಣೆ ವ್ಯಾಪ್ತಿಯ ಉಜಿರೆ ಹತ್ತಿರ ಎ. 4 ಸಂಜೆ ಚಾರ್ಮಾಡಿ ಕಕ್ಕಿಂಜೆಯ ಮಹಮ್ಮದ್ ಜಾಹೀರ್ ಹಾಗೂ ಅವರಿಗೆ ಪರಿಚಯದವ ರಾದ ನಿತೇಶ್, ಸಚಿನ್, ದಿನೇಶ್ ಅವಿನಾಶ್ ರವರುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು, ಒಬ್ಬರಿಗೊಬ್ಬರು ದುಡಿಕೊಂಡಿದ್ದು,

ಈ ಬಗ್ಗೆ ಮಹಮ್ಮದ್ ಜಾಹೀರ್ ರವರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆ ಕ್ರೈಂ ನo 27/2023 ಕಲಂ 323,341,506 ಜೊತೆಗೆ 34 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ನಾಲ್ಕು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.

Related posts

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya

ರೆಖ್ಯ : ಆಕಸ್ಮಿಕವಾಗಿ ರಸ್ತೆ ಕಾಂಕ್ರಿಟ್ ಚರಂಡಿಯ ಒಳಗೆ ಬಿದ್ದು ಚಾಲಕ ಮೃತ್ಯು

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸುಯ೯ಗುತ್ತು

Suddi Udaya

ಅಂತರಾಷ್ಟ್ರೀಯ ಉದ್ಯಮಿ,‌ ಧಾರ್ಮಿಕ ಮುಖಂಡ ಕುಟ್ಟೂರ್ ಹಾಜಿ ಬೆಳ್ತಂಗಡಿಗೆ ಭೇಟಿ

Suddi Udaya

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

Suddi Udaya

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

Suddi Udaya
error: Content is protected !!