ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬಡಗಕಾರಂದೂರು ಕಟ್ಟೂರು ಸರಕಾರಿ ಜಾಗದಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ by Suddi UdayaApril 5, 2023April 5, 2023 Share0 ಅಳದಂಗಡಿ : ಬಡಗಕಾರಂದೂರು ಗ್ರಾಮ ಸನಿಹದ ಕಟ್ಟೂರು ಎಂಬಲ್ಲಿ ಅಂಗನವಾಡಿ ಕೇಂದ್ರದ ಸನಿಹ ಇಂದು ಮಧ್ಯಾಹ್ನ ಸರಕಾರಿ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು ಒಂದು ಎಕರೆ ವ್ಯಾಪ್ತಿಯಲ್ಲಿ ಬೆಂಕಿ ಹರಡಿಕೊಂಡಿತ್ತು. ಸ್ಥಳೀಯರಿಂದ ಮಾಹಿತಿ ಪಡೆದುಕೊಂಡ ಅಗ್ನಿಶಮಕ ದಳದವರು ಸ್ಥಳಕ್ಕೆ ಬಂದು ಬೆಂಕಿ ಆರಿಸಿದರು. Share this:PostPrintEmailTweetWhatsApp