April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿನಿಧನಪ್ರಮುಖ ಸುದ್ದಿ

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

ಲಾಯಿಲ: ಇಲ್ಲಿಯ ಹೊಸಕುಮೇರು ನಿವಾಸಿ ರಾಮದಾಸ್ ರವರ ಪುತ್ರಿ ಶ್ರೀಮತಿ ಯಶಸ್ವಿನಿ ರವರು ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.5 ರಂದು ನಡೆದಿದೆ.

ಯಶಸ್ವಿನಿ ಅವರನ್ನು ಮೂರು ವರ್ಷಗಳ ಹಿಂದೆ ಮಂಗಳೂರಿನ ಯುವಕನಿಗೆ ಮದುವೆ ಮಾಡಿಕೊಡಲಾಗಿತ್ತು. ಇವರು ಎರಡು ವರ್ಷಗಳ ಕಾಲ ಬೆಳ್ತಂಗಡಿ ನಗರ ಪಂಚಾಯತ್ ನಲ್ಲಿ ಹೊರಗುತ್ತಿಗೆ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಇದೀಗ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರವಾದ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ

Suddi Udaya

ನಿಡ್ಲೆ: ಬೂಡುಜಾಲು ನಿವಾಸಿ ವಿಶ್ವನಾಥ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!