ಗ್ರಾಮಾಂತರ ಸುದ್ದಿನಿಧನವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ ನಿಧನ by Suddi UdayaApril 5, 2023April 5, 2023 Share0 ವೇಣೂರು: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ (73ವ) ರವರು ಎ.4 ರಂದು ನಿಧನರಾದರು. ಇವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಮೃತರು ಸಹೋದರಿ ಗ್ರಾ.ಪಂ. ಮಾಜಿ ಅಧ್ಯಕ್ಷೆ ಗುಲಾಬಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ. Share this:PostPrintEmailTweetWhatsApp