ಶಿರ್ಲಾಲು: ವಿದ್ಯುತ್ ಅವಘಡದಿಂದ ಶಿರ್ಲಾಲು ಗ್ರಾಮದ ಹಿತ್ತಿಲು ಪರಿಸರದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಇಗಾಗಲೇ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಬಿಸಿಲಿನ ತಾಪಮಾನ ಏರಿಕೆಯ ಕಾರಣ ಬೆಂಕಿ ಜೋರಾಗಿ ಹಬ್ಬಿದೆ.