28 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

ನಾವೂರು: ಇಲ್ಲಿಯ ಗ್ರಾಮ ಪಂಚಾಯತ್ ಕಟ್ಟಡ ಪ್ರಜಾ ಸೌಧದಲ್ಲಿ ಅಡಿಕೆ, ತೆಂಗು, ಗೇರುಬೀಜ, ಕಾಳು ಮೆಣಸು ಖರೀದಿಸುವ ಕೇಂದ್ರ ನಮನ ಟ್ರೇಡರ್ಸ್ ಇದರ ಉದ್ಘಾಟನೆಯು ಎ.3ರಂದು ಜರುಗಿತು.

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ದೀಪ ಪ್ರಜ್ವಲಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ರಾಮಣ್ಣ ಗೌಡ ಆರಿಕೋಡಿ, ನಾವೂರು ಆರೋಗ್ಯ ಕ್ಲಿನಿಕ್‌ನ ಡಾ. ಪ್ರದೀಪ್, ಗ್ರಾ.ಪಂ. ಅಧ್ಯಕ್ಷ ಗಣೇಶ್ ಗೌಡ, ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್, ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜ, ಪಿಡಿಒ ವೆಂಕಟಕೃಷ್ಣರಾಜ, ಇನ್ನಿತರ ಗಣ್ಯರು ಆಗಮಿಸಿ ಶುಭ ಹಾರೈಸಿದರು. ಶುಭಾರಂಭಕ್ಕೆ ಆಗಮಿಸಿದ ಗಣ್ಯರನ್ನು ಮಾಲಕ ಹರೀಶ್ ಸ್ವಾಗತಿಸಿ, ಸಹಕಾರ ಕೋರಿದರು.

Related posts

ಹೊಸಂಗಡಿಯ ಪುಲಾಬೆಯಲ್ಲಿ ಬದ್ರಿಯಾ ಮಸ್ಜಿದ್ ಮತ್ತು ಮದರಸ ಉದ್ಘಾಟನೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

Suddi Udaya

ಧರ್ಮಸ್ಥಳದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya
error: Content is protected !!