24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿನಿಧನ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ ನಿಧನ

ವೇಣೂರು: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ (73ವ) ರವರು ಎ.4 ರಂದು ನಿಧನರಾದರು. ಇವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು.

ಮೃತರು ಸಹೋದರಿ ಗ್ರಾ.ಪಂ. ಮಾಜಿ ಅಧ್ಯಕ್ಷೆ ಗುಲಾಬಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಇಚಿಲಂಪಾಡಿ ಬೆಕ್ಕಿನ ಮರಿಯನ್ನು ನುಂಗಿದ ನಾಗರಹಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya

ಬಳಂಜ ಶ್ರೀ ಗಣೇಶೋತ್ಸವ ಪೂರ್ವಭಾವಿ ಸಭೆ, ವಿವಿಧ ಸಮಿತಿಗಳ‌ ರಚನೆ

Suddi Udaya

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya
error: Content is protected !!