September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಸ್ಕೂಟರ್-ಟಿಪ್ಪರ್ ನಡುವೆ ಅಪಘಾತ: ಕೂಟದಕಲ್ಲು ನಿವಾಸಿ ಸುಧಾಕರ್ ರವರಿಗೆ ಗಾಯ

ಧರ್ಮಸ್ಥಳ: ಇಲ್ಲಿಯ ಕೂಟದಕಲ್ಲು ನಿವಾಸಿ ಸುಧಾಕರ್ ರವರು ಸ್ಕೂಟರ್ ನಲ್ಲಿ ಧರ್ಮಸ್ಥಳ ಕಡೆಗೆ ಬರುತ್ತಿದ್ದ ವೇಳೆ ಮತ್ತು ಧರ್ಮಸ್ಥಳದಿಂದ ಮುಂಡ್ರುಪ್ಪಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ನಡುವೆ ಅಪಘಾತ ನಡೆದ ಘಟನೆ ಎ.5 ರಂದು ಬೆಳಗ್ಗೆ ನಡೆದಿದೆ.

ಸುಧಾಕರ್ ಗುಡಿಗಾರ್ ರವರಿಗೆ ಕಾಲಿಗೆ ಪೆಟ್ಟಾಗಿದ್ದು ಅವರನ್ನು ಚಿಕಿತ್ಸೆಗಾಗಿ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ನೆರಿಯ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Suddi Udaya

ನೆರಿಯ : ತೋಟತ್ತಾಡಿ, ದಡ್ಡುವಿನಲ್ಲಿ ನೀರಲ್ಲಿ ಸಿಲಿಕಿಕೊಂಡ ಕಾರು

Suddi Udaya

ಕರ್ನೋಡಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢ ಶಾಲೆಗೆ ಶೇ. 86.84 ಫಲಿತಾಂಶ

Suddi Udaya

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಬೆಳ್ತಂಗಡಿಯ ನಿರೀಕ್ಷ ಎನ್. ಪೂಜಾರಿ ದ್ವಿತೀಯ

Suddi Udaya
error: Content is protected !!